ಅಗ್ನಿಪಥ ಯೋಜನೆಯಡಿ ವಾಯುಪಡೆಯಲ್ಲಿ ಖಾಲಿ ಇರುವ ಅಗ್ನಿವೀರರ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by Yallamma G
15 ಜೂನ್ 2024
Others
-ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ವಿದ್ಯಾರ್ಹತೆಯನ್ನು ಅನ್ನು ಈ ಕೆಳೆಗೆ ನೀಡಲಾಗಿದೆ.
Job Overview
- No. of posts
- 2500
- Start Date
- 8 ಜುಲೈ 2024
- End Date
- 28 ಜುಲೈ 2024
- Employment Type
- FULL_TIME
- Organization
- KPSC Vaani (Website)
- Location
- ಭಾರತದಾದ್ಯಂತ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳುನ್ನು ಲಿಖಿತ ಪರೀಕ್ಷೆ, ದೈಹಿಕ ಪರೀಕ್ಷೆ, ಮತ್ತು ವೈದ್ಯಕೀಯ ಪರೀಕ್ಷೆ ನಡೆಸುವ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು PUC (12th)/ Diploma/ Engineering ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವ ವಿದ್ಯಾಲಯದಿಂದ ಕನಿಷ್ಠ 50 ಅಂಕಗಳೊಂದಿಗೆ ಪಾಸಾಗಿರಬೇಕು.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 21 ವರ್ಷ ವಯೋಮಿತಿಯನ್ನು ಮೀರಿರಬಾರದು.
Related Tags:
Degree
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.