ಅಗ್ನಿಪಥ ಯೋಜನೆಯ ನೌಕಾಪಡೆಯಲ್ಲಿ ವಾಯುಪಡೆಯಲ್ಲಿ 3500 ಕ್ಕೂ ಹೆಚ್ಚು ಅಗ್ನಿವೀರರ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಅಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ
Published by: Yallamma G | Date:4 ಜನವರಿ 2024

ಅಗ್ನಿಪಥ ಯೋಜನೆಯ ನೌಕಾಪಡೆಯಲ್ಲಿ ಅಗ್ನಿವೀರರ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನವನ್ನು ಕೇಂದ್ರ ಸರ್ಕಾರ ಘೋಷಿಸಿದ್ದ ಅಗ್ನಿಪಥ ಯೋಜನೆಯ 3500 ಕ್ಕೂ ಹೆಚ್ಚು ಅಗ್ನಿವೀರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ, ಇದೀಗ ಭಾರತೀಯ ವಾಯುಪಡೆಯಲ್ಲಿ ಅಗ್ನಿವೀರರ ನೇಮಕಾತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮಹಿಳಾ ಮತ್ತು ಪುರುಷ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ 17/01/2024 ರಿಂದ ಪ್ರಾರಂಭಗೊಂಡು ದಿನಾಂಕ 06/02/2024 ರವರೆಗೆ ಅರ್ಜಿ ಸಲ್ಲಿಸಲು ಅವಕಾಶವನ್ನು ನೀಡಲಾಗಿದೆ. ಈ ಹುದ್ದೆಗಳನ್ನು ನಾಲ್ಕು ವರ್ಷದ ಅವಧಿಯ ವರೆಗೆ ಆಯ್ಕೆ ಮಾಡಲಾಗುತ್ತದೆ.
No. of posts: 3500
Comments