ಭಾರತೀಯ ವಾಯು ಪಡೆಯಲ್ಲಿ ಖಾಲಿ ಇರುವ ಒಟ್ಟು 1515 ಗ್ರೂಪ್-C ಸಿವಿಲಿಯನ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಭಾರತೀಯ ವಾಯು ಪಡೆಯಲ್ಲಿ ಖಾಲಿ ಇರುವ ಒಟ್ಟು 1515 ಗ್ರೂಪ್-C ಸಿವಿಲಿಯನ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by Basavaraj Halli
07 ಏಪ್ರಿಲ್ 2021 Indian Army
ಭಾರತೀಯ ಸೇನಾಪಡೆಯ ಭಾಗವಾಗಿರುವ ವಾಯುಪಡೆಯಲ್ಲಿ ಖಾಲಿ ಇರುವ ಗ್ರೂಪ್ ಸಿ ಸಿವಿಲಿಯನ್ ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
Job Overview
No. of posts
1515
Start Date
7 ಎಪ್ರಿಲ್ 2021
Employment Type
FULL_TIME
Organization
KPSC Vaani (Website)
Location
Across India, KA,
Qualification:
ಅಭ್ಯರ್ಥಿಗಳು ಹುದ್ದೆಗಳಿಗನುಗುಣವಾಗಿ SSLC, ITI, PUC, Diploma, ಪದವಿ ವಿದ್ಯಾರ್ಹತೆಯನ್ನು ಹೊಂದಿರಬೇಕು ಈ ಕುರಿತ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಬಹುದು.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯೋಮಿತಿ ಪೂರೈಸಿರಬೇಕು ಹಾಗು ಗರಿಷ್ಠ 25 ವರ್ಷಗಳ ವಯೋಮಿತಿ ಮೀರಿರಬಾರದು.
- ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಬಹುದಾಗಿದೆ.
To Download the Official Notification of Air force Recruitment 2021
Related Tags: Degree ITI Diploma PUC SSLC
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.