ಅಗ್ನಿಪಥ ಯೋಜನೆಯ ಭೂಸೇನೆ ಅಗ್ನಿವೀರರ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನ
Published by Yallamma G
21 ಜೂನ್ 2022
Others
Important
ಕೇಂದ್ರ ಸರ್ಕಾರ ಘೋಷಿಸಿದ್ದ ಅಗ್ನಿಪಥ ಯೋಜನೆಯ ಅಗ್ನಿವೀರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ, ಇದೀಗ ಭೂಸೇನೆ ಅಗ್ನಿವೀರರ ನೇಮಕಾತಿಗೆ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ ದೊಳಗಾಗಿ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳನ್ನು ನಾಲ್ಕು ವರ್ಷದ ಅವಧಿಯ ವರೆಗೆ ಆಯ್ಕೆ ಮಾಡಲಾಗುತ್ತದೆ
ಹುದ್ದೆಗಳ ವಿವರ :
- ಅಗ್ನಿವೀರ್ ಜೆನೆರಲ್ ಡ್ಯೂಟಿ
- ಅಗ್ನಿವೀರ್ ಟೆಕ್ನಿಕಲ್ (ಏವಿಯೇಷನ್ / ಅಮ್ಯುನಿಷನ್ ಎಕ್ಸಾಮಿನರ್)
- ಅಗ್ನಿವೀರ್ ಕ್ಲರ್ಕ್
- ಅಗ್ನಿವೀರ್ ಸ್ಟೋರ್ ಕೀಪರ್ ಟೆಕ್ನಿಕಲ್
- ಅಗ್ನಿವೀರ್ ಟ್ರೇಡ್ಸ್‌ಮನ್
Job Overview
- Start Date
- 1 ಜುಲೈ 2022
- Employment Type
- FULL_TIME
- Organization
- KPSC Vaani (Website)
- Location
- ಭಾರತದಾದ್ಯಂತ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳುನ್ನು ಲಿಖಿತ ಪರೀಕ್ಷೆ, ದೈಹಿಕ ಪರೀಕ್ಷೆ, ಮತ್ತು ವೈದ್ಯಕೀಯ ಪರೀಕ್ಷೆ ನಡೆಸುವ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಹುದ್ದೆಗಳಿಗನುಗುಣವಾಗಿ 8th, SSLC, PUC ವಿದ್ಯಾರ್ಹತೆಯನ್ನು ಹೊಂದಿರಬೇಕು.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 23 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.