ಭಾರತೀಯ ಸೇನೆಯ DG EME ನಲ್ಲಿ ಖಾಲಿ ಇರುವ 625 ಗ್ರೂಪ್-C ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ
ಭಾರತೀಯ ಸೇನೆಯ ಡೈರೆಕ್ಟರೇಟ್ ಜನರಲ್ ಆಫ್ ಎಲೆಕ್ಟ್ರಾನಿಕ್ಸ್ ಮತ್ತು ಮೆಕ್ಯಾನಿಕಲ್ ಇಂಜಿನಿಯರ್ಸ್(DGEME) ನಲ್ಲಿ ಖಾಲಿ ಇರುವ 625 ಗ್ರೂಪ್-C ವೃಂದದ ಫಾರ್ಮಸಿಸ್ಟ್, ಲೋವರ್ ಡಿವಿಶನ್ ಕ್ಲಾರ್ಕ್, ಫೈರ್ ಮ್ಯಾನ್, ಫೈಟರ್ ಮತ್ತು ವೆಹಿಕಲ್ ಮೆಕ್ಯಾನಿಕ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ ದೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಭಾರತದ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.
- No. of posts
- 625
- Start Date
- 21 ಡಿಸೆಂಬರ್ 2024
- End Date
- 9 ಜನವರಿ 2025
- Employment Type
- FULL_TIME
- Organization
- KPSC Vaani (Website)
- Location
- ಭಾರತದಾದ್ಯಂತ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳ ಲಿಖಿತ ಪರೀಕ್ಷೆ, ದಾಖಲೆ ಪರಿಶೀಲನೆ, ದೈಹಿಕ ಸಾಮರ್ಥ್ಯ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.
ಹುದ್ದೆಗಳ ವಿವರ : 625
01 Pharmacist : 01
02 Lower Division Clerk (LDC) : 56
03 Electrician Highly Skilled-II : 32
04 Fireman : 36
05 Tradesman Mate : 230
06 Vehicle Mechanic : 100
07 Fitter (Skilled) : 50
Qualification:
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯೋಮಿತಿಯನ್ನು ಹೊಂದಿರಬೇಕು ಮತ್ತು ಗರಿಷ್ಠ 30 ವರ್ಷ ವಯೋಮಿತಿಯನ್ನು ಮೀರಿರಬಾರದು.
ವಯೋಮಿತಿ ಸಡಿಲಿಕೆ :
OBC (NCL) ಅಭ್ಯರ್ಥಿಗಳು: 03 ವರ್ಷಗಳು
SC/ST ಅಭ್ಯರ್ಥಿಗಳು: 05 ವರ್ಷಗಳು
PwBD (ಸಾಮಾನ್ಯ) ಅಭ್ಯರ್ಥಿಗಳು: 10 ವರ್ಷಗಳು
PwBD (OBC) ಅಭ್ಯರ್ಥಿಗಳು: 13 ವರ್ಷಗಳು
PwBD (SC/ST) ಅಭ್ಯರ್ಥಿಗಳು: 15 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.