ಭಾರತೀಯ ನೌಕಾಪಡೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಅಹ್ವಾನಿಸಲಾಗಿದೆ

Tags: Degree PUC SSLC
Published by: Hanamant Katteppanavar
|
ಭಾರತೀಯ ನೌಕಾಪಡೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಅಹ್ವಾನಿಸಲಾಗಿದೆ
ಭಾರತ ಸರ್ಕಾರದ ಸೇನಾ ಪಡೆಯ ಒಂದು ಭಾಗವಾಗಿರುವ ಭಾರತೀಯ ನೌಕಾಪಡೆಯಲ್ಲಿ ಖಾಲಿ ಇರುವ ಕೆಡೆಟ್ ಎಂಟ್ರಿ ಸ್ಕೀಮ್ (ಶಾಶ್ವತ ಆಯೋಗ) - ಜುಲೈ 2021 ರ ಹುದ್ದೆಗಳಿಗೆ ಅವಿವಾಹಿತ ಪುರುಷ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. 
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಜನವರಿ 29, 2021 ರಿಂದ ಪ್ರಾರಂಭಗೊಂಡು ಮತ್ತು ಫೆಬ್ರವರಿ 09, 2021 ರೊಳಗಾಗಿ ಸಲ್ಲಿಸಬಹುದು.
* ಹುದ್ದೆಗಳ ವಿವರ :
- ಶಿಕ್ಷಣ ಶಾಖೆಯಲ್ಲಿ - 05 ಹುದ್ದೆಗಳು
- ಕಾರ್ಯನಿರ್ವಾಹಕ ಮತ್ತು ತಾಂತ್ರಿಕ ಶಾಖೆಯಲ್ಲಿ - 21 ಹುದ್ದೆಗಳು
Job Overview
No. of posts
26
Start Date
29 ಜನವರಿ 2021
End Date
9 ಫೆಬ್ರುವರಿ 2021
Employment Type
FULL_TIME
Organization
KPSC Vaani (Website)
Location
KA,
Selection Procedure:
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಅರ್ಹತೆಯ ಆಧಾರದ ಮೇಲೆ ಆಯ್ಕೆ ಪಟ್ಟಿ ರಚಿಸಿ ಸಂದರ್ಶನಕ್ಕೆ ಆಹ್ವಾನಿಸಲಾಗುವುದು, ಹಾಗು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವದು.
Qualification:
- ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು PUC (10+2) ಪರೀಕ್ಷೆಯಲ್ಲಿ ಭೌತಶಾಸ್ತ್ರ, ರಸಾಯನಶಾಸ್ತ್ರ ಮತ್ತು ಗಣಿತ (PCM) ನಲ್ಲಿ ಕನಿಷ್ಠ 70% ಅಂಕಗಳೊಂದಿಗೆ ಮತ್ತು ಇಂಗ್ಲಿಷ್‌ನಲ್ಲಿ ಕನಿಷ್ಠ 50% ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು. 
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಕಡ್ಡಾಯವಾಗಿ ಈ ದಿನಾಂಕಗಳ ಮಧ್ಯ ಜನಿಸಿರಬೇಕು, 

- ದಿನಾಂಕ 02-01-2002 ಮತ್ತು 01-07-2004 ರ ನಡುವೆ ಜನಿಸಿದ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ.
To Download the official notification
Related Tags: Degree PUC SSLC
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.