ಭಾರತೀಯ ಸೇನೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ
ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಬೇಕೆಂಬ ಹಂಬಲ ಇಟ್ಟುಕೊಂಡ ಅಭ್ಯರ್ಥಿಗಳಿಗೆ ಡೆಹ್ರಾಡೂನ್‌ನಲ್ಲಿರುವ ಇಂಡಿಯನ್ ಮಿಲಿಟರಿ ಅಕಾಡೆಮಿಯಿಂದ(IMA) ಪದವಿ ಜತೆಗೆ, ಸೇನೆಯಲ್ಲಿ ಲೆಫ್ಟಿನೆಂಟ್ ಹುದ್ದೆಯನ್ನು ಪಡೆಯುವ ಅವಕಾಶವಿದ್ದು, ಇಂಡಿಯನ್ ಮಿಲಿಟರಿ ಅಕಾಡೆಮಿಯಲ್ಲಿ 2023 ರ ಜನವರಿಯಲ್ಲಿ ಪ್ರಾರಂಭಿಸಲಾಗುತ್ತಿರುವ 136 ನೇ ಟೆಕ್ನಿಕಲ್ ಗ್ರಾಜುಯೇಟ್ ಕೋರ್ಸ್‌ಗೆ(TGC-136) ಅವಿವಾಹಿತ ಪುರುಷ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 09/06/2022 ರೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ
- No. of posts
- 40
- Start Date
- 14 ಮೇ 2022
- End Date
- 9 ಜೂನ್ 2022
- Employment Type
- FULL_TIME
- Organization
- KPSC Vaani (Website)
- Location
- ಭಾರತದಾಧ್ಯಂತ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಶೈಕ್ಷಣಿಕ ಅಂಕಗಳನ್ನು ಆಧರಿಸಿ ಅರ್ಜಿಗಳನ್ನು ಶಾರ್ಟ್ ಲಿಸ್ಟ್ ಮಾಡಲಾದ ಅಭ್ಯರ್ಥಿಗಳಿಗೆ ಸಂದರ್ಶನ ಮತ್ತು ವೈದ್ಯಕೀಯ ಪರೀಕ್ಷೆ ನಡೆಸುವ ಮೂಲಕ ಆಯ್ಕೆ ಮಾಡಲಾಗುತ್ತದೆ.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಇಂಜಿನಿಯರ್ ಪದವಿ ವಿದ್ಯಾರ್ಹತೆಯನ್ನು ಅಥವಾ ಅಂತಿಮ ವರ್ಷದ ಪದವಿ ವ್ಯಾಸಂಗ ಮಾಡುತ್ತಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
Age Limit:
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಗಳಿಗೆ 01/01/2023ರ ಅನ್ವಯ ಕನಿಷ್ಠ 20 ವರ್ಷ ಹಾಗೂ ಗರಿಷ್ಟ 27 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
* 02 ಜನವರಿ 1996 ಮತ್ತು 01 ಜನವರಿ 2003,ರ ನಡುವೆ ಜನಿಸಿರಬೇಕು.
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.