SSLC ಪಾಸಾದವರಿಂದ ಕೇಂದ್ರ ರಕ್ಷಣಾ ಸಚಿವಾಲಯದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ಕೇಂದ್ರ ರಕ್ಷಣಾ ಸಚಿವಾಲಯದಲ್ಲಿ ಖಾಲಿ ಇರುವ 174 ವಿವಿಧ ಹುದ್ದೆಗಳ ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 16/06/2022 ರೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಒಟ್ಟು ಹುದ್ದೆಗಳ ವಿವರ: 174
* ಮೆಟೀರಿಯಲ್ ಅಸಿಸ್ಟಂಟ್ : 03
* ಲೋವರ್ ಡಿವಿಷನ್ ಕ್ಲರ್ಕ್: 03
* ಫೈಯರ್‌ಮ್ಯಾನ್ : 14
* ಟ್ರೇಡ್ಸ್‌ಮೆನ್ ಮೇಟ್: 150
* ಎಂಟಿಎಸ್ (ಗಾರ್ಡೆನರ್) : 03
* ಡ್ರಾಟ್ಸ್‌ಮನ್ : 01
Job Overview
- No. of posts
- 174
- Start Date
- 3 ಜೂನ್ 2022
- End Date
- 16 ಜುಲೈ 2022
- Employment Type
- FULL_TIME
- Organization
- KPSC Vaani (Website)
- Location
- ಭಾರತದಾಧ್ಯಂತ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಮತ್ತು ದೈಹಿಕ ಪರೀಕ್ಷೆಯ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು.
Qualification:
ರಕ್ಷಣಾ ಇಲಾಖೆಯಲ್ಲಿ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು SSLC/ ಡಿಪ್ಲೊಮ/ ಪದವಿಯನ್ನು ಪಾಸಾದವರು ಅರ್ಜಿ ಸಲ್ಲಿಸಬಹುದು.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷ ಆಗಿರಬೇಕು. ಗರಿಷ್ಠ 25 ವರ್ಷ ವಯಸ್ಸು ಮೀರಿರಬಾರದು.
Comments