ಭಾರತೀಯ ಸೇನೆಯಲ್ಲಿ ಖಾಲಿ ಇರುವ ಒಟ್ಟು 458 ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ | SSLC ಪಾಸಾದವರು ಅರ್ಜಿ ಸಲ್ಲಿಸಬಹುದು

ಭಾರತೀಯ ಸೇನೆಯಲ್ಲಿ ಖಾಲಿ ಇರುವ ಒಟ್ಟು 458 ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ | SSLC ಪಾಸಾದವರು ಅರ್ಜಿ ಸಲ್ಲಿಸಬಹುದು
Published by Yallamma G
28 ಜೂನ್ 2022 Others
ರಕ್ಷಣಾ ಸಚಿವಾಲಯದ ಅಧೀನದಲ್ಲಿ ಕಾರ್ಯ ನಿರ್ವಹಿಸುವ ಆರ್ಮಿ ಸರ್ವಿಸ್ ಕೋರ್ ಸೆಂಟರ್ ದಕ್ಷಿಣ ಮತ್ತು ಉತ್ತರ ವಿಭಾಗದಲ್ಲಿ ಖಾಲಿ ಇರುವ 458 ಕುಕ್, ಕ್ಲಿನರ್,ಟಿನ್ ಸ್ಮಿತ್, MTS, FairMan ಸೇರಿದಂತ್ತೆ ವಿವಿಧ ಹುದ್ದೆಗಳ ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 16/07/2022 ರೊಳಗೆ ಕೈ ಬರಹ ಅಥವಾ ಟೈಪ್ ಮಾಡುವುದರ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
Job Overview
No. of posts
458
Start Date
28 ಜೂನ್ 2022
End Date
16 ಜುಲೈ 2022
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಮತ್ತು ದೈಹಿಕ ಪರೀಕ್ಷೆಯ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು.
Qualification:
ರಕ್ಷಣಾ ಇಲಾಖೆಯಲ್ಲಿ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು SSLC, PUC, Diploma, ಪದವಿಯನ್ನು ಪಾಸಾದವರು ಅರ್ಜಿ ಸಲ್ಲಿಸಬಹುದು.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷ ಆಗಿರಬೇಕು. ಗರಿಷ್ಠ 27 ವರ್ಷ ವಯಸ್ಸು ಮೀರಿರಬಾರದು.
To Download Official Notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.