ಭಾರತೀಯ ಸೇನೆಯಿಂದ 189 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ | ಕೂಡಲೇ ಅರ್ಜಿ ಸಲ್ಲಿಸಿ

Published by: Savita Halli
|
ಭಾರತೀಯ ಸೇನೆಯಿಂದ 189 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ | ಕೂಡಲೇ ಅರ್ಜಿ ಸಲ್ಲಿಸಿ

 ಭಾರತೀಯ ಸೇನೆಯಲ್ಲಿ ಇಂಜಿನಿಯರಿಂಗ್ ಪದವೀಧರರಾಗಿರುವ ಅವಿವಾಹಿತ ಮಹಿಳಾ ಹಾಗೂ ಪುರುಷ ಅಭ್ಯರ್ಥಿಗಳಿಂದ ಖಾಲಿ ಇರುವ ಒಟ್ಟು 189 ಶಾರ್ಟ್ ಸರ್ವಿಸ್ ಕಮಿಷನ್ ( ಎಸ್ಎಸ್‌ಸಿ ) ಅಧಿಕಾರಿ ಹುದ್ದೆಗೆ ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 06/04/2022 ರೊಳಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

Job Overview
No. of posts
189
Start Date
17 ಮಾರ್ಚ್ 2022
End Date
6 ಎಪ್ರಿಲ್ 2022
Employment Type
FULL_TIME
Organization
KPSC Vaani (Website)
Location
All over India, KA,
Selection Procedure:

ಈ  ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಅರ್ಜಿಯನ್ನು ಕಿರುಪಟ್ಟಿ ಮಾಡಲಾಗುವುದು, ತದನಂತರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
- ಕರ್ನಾಟಕದ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಸಂದರ್ಶನ ನಡೆಯಲಿದೆ .

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು B.E / B.Tech ವಿದ್ಯಾರ್ಹತೆಯನ್ನು ಅಂಗೀಕೃತ ವಿಶ್ವ ವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಇಂಜಿನಿಯರಿಂಗ್ ಅಂತಿಮ ವರ್ಷದಲ್ಲಿ ಓದುತ್ತಿರುವ ಅಭ್ಯರ್ಥಿಗಳು ಕೂಡ ಅರ್ಜಿ ಸಲ್ಲಿಸಲು ಅರ್ಹರು.

Age Limit:

* ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು 01.10.2022 ಕ್ಕೆ ಅನ್ವಯವಾಗುವಂತೆ ಮಹಿಳಾ ಹಾಗೂ ಪುರುಷ ಅಭ್ಯರ್ಥಿಗಳಿಗೆ ಕನಿಷ್ಠ 20 ವರ್ಷ, ಗರಿಷ್ಠ 27 ವರ್ಷ (02.10.1995 - 01.10.2002 ರ ನಡುವೆ ಜನಿಸಿರಬೇಕು).
* ವಿಧವಾ ಅಭ್ಯರ್ಥಿಗೆ ಗರಿಷ್ಠ 35 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ .

To Download Official Notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.