ಭಾರತೀಯ ಸೇನೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ | SSLC ಪಾಸಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು

ಭಾರತೀಯ ಸೇನೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ | SSLC ಪಾಸಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು
Published by Tajabi Pathan
22 ಫೆಬ್ರವರಿ 2023 Others Important
Tags: PUC SSLC

ಭಾರತೀಯ ಸೇನೆಯಲ್ಲಿ ಮಹಿಳಾ ಮಿಲಿಟರಿ ಪೊಲೀಸರನ್ನು ನೇಮಕ ಮಾಡಿಕೊಳ್ಳಲು ಬೆಂಗಳೂರು ವಲಯ ನೇಮಕಾತಿ ಕಚೇರಿ ಮೂಲಕ ಆಯ್ಕೆ ಮಾಡಿಕೊಳ್ಳಲಾಗಿದ್ದು, ಅಗ್ನಿಪಥ್ ಯೋಜನೆಯಡಿ ಅಗ್ನಿವೀರ್ ಜನರಲ್ ಡ್ಯೂಟಿ ವಿಭಾಗದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು 15 ಮಾರ್ಚ್ 2023 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. 
* ಕರ್ನಾಟಕ ಅಷ್ಟೇ ಅಲ್ಲದೆ ಕೇರಳ ಮತ್ತು ಲಕ್ಷದ್ವೀಪ ಮಹಿಳಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

Job Overview
Start Date
22 ಫೆಬ್ರುವರಿ 2023
End Date
15 ಮಾರ್ಚ್ 2023
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಕಂಪ್ಯೂಟರ್ ಆಧಾರಿತ ಆನ್ ಲೈನ್ ಪರೀಕ್ಷೆ ಹಾಗೂ ದೈಹಿಕ ಪರೀಕ್ಷೆ ನಡೆಸುವದರ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು SSLC/ PUC/ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ/ವಿಶ್ವವಿದ್ಯಾಲಯದಿಂದ ಪಡೆದಿರಬೇಕು.

Fee:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು 250/- ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕು.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಕನಿಷ್ಠ 17 ವರ್ಷ 6 ತಿಂಗಳು ವಯಸ್ಸು ಹಾಗೂ ಗರಿಷ್ಠ 21 ವರ್ಷ ವಯೋಮಿತಿಯನ್ನು ಹೊಂದಿರಬೇಕಾಗುತ್ತದೆ.

To Download Official Notification
Related Tags: PUC SSLC
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.