ಭಾರತೀಯ ಸೇನೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ
Published by: Tajabi Pathan | Date:25 ಎಪ್ರಿಲ್ 2023
![not found](/media/notifications/images/Others/INDIAN_ARMY_GesABOn.jpg)
ಭಾರತೀಯ ಸೇನೆಯಲ್ಲಿ ಖಾಲಿ ಇರುವ ಕುಕ್, ಸಿವಿಲಿಯನ್ ಕೇಟರಿಂಗ್, ಟಿನ್ ಸ್ಮಿತ್, ಫೈರ್ ಎಂಜಿನ್ ಡ್ರೈವರ್ ಹಾಗೂ ಫೈರ್ ಮನ್ ಹುದ್ದೆಗಳನ್ನೊಳಗೊಂಡಂತೆ ಒಟ್ಟು 236 ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು 12 ಮೇ 2023 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಭಾರತದ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.
ಅರ್ಜಿ ಸಲ್ಲಿಸುವ ಪ್ರಕ್ರಿಯೆಯ ಕುರಿತು ಈ ಕೆಳಗೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಗಮನಿಸಿ.
No. of posts: 236
Comments