Loading..!

ಭಾರತೀಯ ಸೇನೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ
Published by: Yallamma G | Date:30 ಸೆಪ್ಟೆಂಬರ್ 2023
not found

ಭಾರತೀಯ ಸೇನೆಯಲ್ಲಿ ಖಾಲಿ ಇರುವ ಒಟ್ಟು 30 139th Technical Graduate Course ಸಿವಿಲ್ ಇಂಜಿನಿಯರ್, ಮೆಕ್ಯಾನಿಕಲ್ ಇಂಜಿನಿಯರ್, ಕಂಪ್ಯೂಟರ್ ಸೈನ್ಸ್ ಇಂಜಿನಿಯರ್ ಮತ್ತು ಎಲೆಕ್ಟ್ರಿಕಲ್ ಇಂಜಿನಿಯರ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 26 ಅಕ್ಟೊಬರ್ 2023 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಭಾರತದ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ. ಈ ಹುದ್ದೆಗಳನ್ನು 1 ವರ್ಷ ಅವಧಿಗೆ ತರಬೇತಿ ನೀಡಲು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ.  

No. of posts:  30

Comments