ಭಾರತೀಯ ಸೇನೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ
ಭಾರತೀಯ ಸೇನೆಯಲ್ಲಿ ಖಾಲಿ ಇರುವ ಒಟ್ಟು 30 139th Technical Graduate Course ಸಿವಿಲ್ ಇಂಜಿನಿಯರ್, ಮೆಕ್ಯಾನಿಕಲ್ ಇಂಜಿನಿಯರ್, ಕಂಪ್ಯೂಟರ್ ಸೈನ್ಸ್ ಇಂಜಿನಿಯರ್ ಮತ್ತು ಎಲೆಕ್ಟ್ರಿಕಲ್ ಇಂಜಿನಿಯರ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 26 ಅಕ್ಟೊಬರ್ 2023 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಭಾರತದ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ. ಈ ಹುದ್ದೆಗಳನ್ನು 1 ವರ್ಷ ಅವಧಿಗೆ ತರಬೇತಿ ನೀಡಲು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ.
Job Overview
- No. of posts
- 30
- Start Date
- 27 ಸೆಪ್ಟೆಂಬರ್ 2023
- End Date
- 26 ಅಕ್ಟೋಬರ್ 2023
- Employment Type
- FULL_TIME
- Organization
- KPSC Vaani (Website)
- Location
- ಭಾರತದಾದ್ಯಂತ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳ ಶೈಕ್ಷಣಿಕ ಅರ್ಹತೆಯ ಆಧಾರದ ಮೇಲೆ ಶಾರ್ಟ್ ಲಿಸ್ಟ್ ಮಾಡಿದ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ನೇಮಕಾತಿ ನಿಯಮಾನುಸಾರ ಇಂಜಿನಿಯರಿಂಗ್ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ/ವಿಶ್ವವಿದ್ಯಾಲಯದಿಂದ ವಿದ್ಯಾರ್ಹತೆಯನ್ನು ಪಡೆದಿರಬೇಕು.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಕನಿಷ್ಠ 20 ವರ್ಷ ಹಾಗೂ ಗರಿಷ್ಠ 27 ವರ್ಷ ವಯೋಮಿತಿಯನ್ನು ಹೊಂದಿರಬೇಕಾಗುತ್ತದೆ.
Related Tags:
Engineering
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.