ಭಾರತೀಯ ಸೇನೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ

Tags: PUC
Published by: Bhagya R K
|
ಭಾರತೀಯ ಸೇನೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ

ಕೇಂದ್ರ ರಕ್ಷಣಾ ಸಚಿವಾಲಯದ ಅಧೀನದಲ್ಲಿ ಕಾರ್ಯನಿರ್ವಹಿಸುವ ಭಾರತೀಯ ಸೇನೆಯಲ್ಲಿ ಖಾಲಿ ಇರುವ 90 ಟೆಕ್ನಿಕಲ್ ಎಂಟ್ರಿ ಸ್ಕೀಮ್ - 51 ರ ಅಡಿಯಲ್ಲಿ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 12 ನವೆಂಬರ್ 2023 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಭಾರತದ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ. ಈ ಹುದ್ದೆಗಳನ್ನು 4 ವರ್ಷ ಅವಧಿಗೆ ತರಬೇತಿ ನೀಡಲು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ.  

Job Overview
No. of posts
90
Start Date
16 ಅಕ್ಟೋಬರ್ 2023
End Date
12 ನವೆಂಬರ್ 2023
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳ ಶೈಕ್ಷಣಿಕ ಅರ್ಹತೆಯ ಆಧಾರದ ಮೇಲೆ  ಶಾರ್ಟ್ ಲಿಸ್ಟ್ ಮಾಡಿದ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ನೇಮಕಾತಿ ನಿಯಮಾನುಸಾರ PUC ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ/ವಿಶ್ವವಿದ್ಯಾಲಯದಿಂದ ವಿದ್ಯಾರ್ಹತೆಯನ್ನು ಪಡೆದಿರಬೇಕು.

Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಕನಿಷ್ಠ 16½ ವರ್ಷಕ್ಕಿಂತ ಕಡಿಮೆ ಮತ್ತು ಗರಿಷ್ಠ 19½ ವರ್ಷಕ್ಕಿಂತ ಮೇಲ್ಪಟ್ಟಿರಬಾರದು.
To Download the official notification
Related Tags: PUC
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.