ಭಾರತೀಯ ಸೇನೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ
ಭಾರತೀಯ ಸೇನೆಯಲ್ಲಿ ಖಾಲಿ ಇರುವ ಒಟ್ಟು 340 ಪ್ರಾದೇಶಿಕ ಸೇನಾ (Territorial Army) ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ ದೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಭಾರತದ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.
- No. of posts
- 340
- Start Date
- 12 ನವೆಂಬರ್ 2024
- End Date
- 27 ನವೆಂಬರ್ 2024
- Employment Type
- FULL_TIME
- Organization
- KPSC Vaani (Website)
- Location
- ಭಾರತದಾದ್ಯಂತ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳ ದಾಖಲೆ ಪರಿಶೀಲನೆ, ದೈಹಿಕ ಸಾಮರ್ಥ್ಯ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.
ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 27 ನವೆಂಬರ್ 2024 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಭಾರತದ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 12-11-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 27-11-2024
ಹುದ್ದೆಗಳ ವಿವರ : 340
Soldier (General Duty)- 270
Soldier (Clerk) - 20
Soldier (Chef) - 17
Soldier (Chef Spl) - 01
Soldier (Cook Mess) - 01
Soldier (Hair Dresser) - 11
Soldier (House Keeper) - 14
Soldier (Equipment Repair) - 01
Soldier (Masalchi) - 01
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ನೇಮಕಾತಿ ನಿಯಮಾನುಸಾರ 08ನೇ, 10ನೇ (SSLC), 12ನೇ (PUC) ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ/ವಿಶ್ವವಿದ್ಯಾಲಯದಿಂದ ವಿದ್ಯಾರ್ಹತೆಯನ್ನು ಪಡೆದಿರಬೇಕು.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 42 ವರ್ಷ ವಯೋಮಿತಿಯನ್ನು ಹೊಂದಿರಬೇಕಾಗುತ್ತದೆ.
Comments