Loading..!

ಭಾರತೀಯ ಸೇನೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ

Tags: Degree
Published by: Bhagya R K
|
ಭಾರತೀಯ ಸೇನೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ

ಭಾರತೀಯ ಸೇನೆಯಲ್ಲಿ ಖಾಲಿ ಇರುವ ಒಟ್ಟು 381 ಸಿವಿಲ್ ಇಂಜಿನಿಯರ್, ಕಂಪ್ಯೂಟರ್ ಸೈನ್ಸ್, ಎಲೆಕ್ಟ್ರಿಕಲ್, ಮೆಕ್ಯಾನಿಕಲ್ ಇಂಜಿನಿಯರ್, ಎಸ್ ಎಸ್ ಸಿ (ಡಬ್ಲ್ಯೂ) ಟೆಕ್ ಮತ್ತು ಇತರ ಎಂಜಿನಿಯರಿಂಗ್ ಸ್ಟ್ರೀಮ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 21 ಫೆಬ್ರುವರಿ 2024 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಭಾರತದ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ. 

ಹುದ್ದೆಗಳ ವಿವರ : 381 
ಸಿವಿಲ್ ಇಂಜಿನಿಯರ್ - 82
ಕಂಪ್ಯೂಟರ್ ಸೈನ್ಸ್ - 64
ಎಲೆಕ್ಟ್ರಿಕಲ್ ಇಂಜಿನಿಯರಿಂಗ್ - 36
ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್ - 70
ಮೆಕ್ಯಾನಿಕಲ್ ಇಂಜಿನಿಯರಿಂಗ್ - 110
ಎಸ್ ಎಸ್ ಸಿ (ಡಬ್ಲ್ಯೂ) ಟೆಕ್ - 01
ಎಸ್ ಎಸ್ ಸಿ (ಡಬ್ಲ್ಯೂ) ನಾನ್ ಟೆಕ್ - 01
ಇತರ ಇಂಜಿನಿಯರಿಂಗ್ ಸ್ಟ್ರೀಮ್ - 17

Job Overview
No. of posts
381
Start Date
3 ಫೆಬ್ರುವರಿ 2024
End Date
21 ಫೆಬ್ರುವರಿ 2024
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳ ಶೈಕ್ಷಣಿಕ ಅರ್ಹತೆಯ ಆಧಾರದ ಮೇಲೆ  ಶಾರ್ಟ್ ಲಿಸ್ಟ್ ಮಾಡಿದ ಅಭ್ಯರ್ಥಿಗಳನ್ನು ದಾಖಲೆ ಪರಿಶೀಲನೆ ಮತ್ತು ಸಂದರ್ಶನದ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ. 

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ನೇಮಕಾತಿ ನಿಯಮಾನುಸಾರ BE/ B.Tech ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ/ವಿಶ್ವವಿದ್ಯಾಲಯದಿಂದ ವಿದ್ಯಾರ್ಹತೆಯನ್ನು ಪಡೆದಿರಬೇಕು.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಕನಿಷ್ಠ 20 ವರ್ಷ ಹಾಗೂ ಗರಿಷ್ಠ 27 ವರ್ಷ ವಯೋಮಿತಿಯನ್ನು ಹೊಂದಿರಬೇಕಾಗುತ್ತದೆ.

To Download the official notification
Related Tags: Degree

Comments