ಭಾರತೀಯ ಸೇನೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ
ಭಾರತೀಯ ಸೇನೆಯಲ್ಲಿ ಖಾಲಿ ಇರುವ ಒಟ್ಟು 381 SSC ಟೆಕ್ನಿಕಲ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ ದೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಭಾರತದ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.
- No. of posts
- 381
- Start Date
- 9 ಜನವರಿ 2025
- End Date
- 5 ಫೆಬ್ರುವರಿ 2025
- Employment Type
- FULL_TIME
- Organization
- KPSC Vaani (Website)
- Location
- ಭಾರತದಾದ್ಯಂತ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳ ಶಾರ್ಟ್ ಲಿಸ್ಟ್, ದಾಖಲೆ ಪರಿಶೀಲನೆ, ವೈದ್ಯಕೀಯ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.
ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 05 ಫೆಬ್ರುವರಿ 2025 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಭಾರತದ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.
ಹುದ್ದೆಗಳ ವಿವರ : 381
SSC (Tech)-Men - 350
SSC (Tech)-Women - 29
SSCW Tech - 1
SSCW Non Tech (Non UPSC) - 1
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ನೇಮಕಾತಿ ನಿಯಮಾನುಸಾರ B.E / B.Tech ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ/ವಿಶ್ವವಿದ್ಯಾಲಯದಿಂದ ವಿದ್ಯಾರ್ಹತೆಯನ್ನು ಪಡೆದಿರಬೇಕು.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಕನಿಷ್ಠ 20 ವರ್ಷ ಹಾಗೂ ಗರಿಷ್ಠ 35 ವರ್ಷ ವಯೋಮಿತಿಯನ್ನು ಹೊಂದಿರಬೇಕಾಗುತ್ತದೆ.
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.