ಇಂಡಿಯನ್ ಬ್ಯಾಂಕ್‌ನಲ್ಲಿ ಖಾಲಿ ಇರುವ 138 ಹುದ್ದೆಗಳ ನೇಮಕಾತಿಗಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನ

Published by: Basavaraj Halli
|
ಇಂಡಿಯನ್ ಬ್ಯಾಂಕ್‌ನಲ್ಲಿ ಖಾಲಿ ಇರುವ 138 ಹುದ್ದೆಗಳ ನೇಮಕಾತಿಗಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನ
ಇಂಡಿಯನ್ ಬ್ಯಾಂಕ್ 138 ವಿಶೇಷ ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ಆಸಕ್ತರು ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಹುದ್ದೆಗಳ ಬಗೆಗಿನ ಓದಿಕೊಂಡು ಆನ್‌ಲೈನ್ ಮೂಲಕ ಫೆಬ್ರವರಿ 10,2020ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
Job Overview
No. of posts
138
Start Date
25 ಜನವರಿ 2020
End Date
10 ಫೆಬ್ರುವರಿ 2020
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಪದವಿ, ಕಾನೂನು ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರಬೇಕು.
Fee:
ಸಾಮಾನ್ಯ ಅಭ್ಯರ್ಥಿಗಳು 600/-ರೂ ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಅಂಗವಿಕಲ ಅಭ್ಯರ್ಥಿಗಳು 100/-ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕಿರುತ್ತದೆ.
Age Limit:
ದಿನಾಂಕ ಜುಲೈ 1, 2019ರ ಅನ್ವಯ ಅಭ್ಯರ್ಥಿಗಳು ಕನಿಷ್ಟ 20 ವರ್ಷ ಪೂರೈಸಿರಬೇಕು ಮತ್ತು ಗರಿಷ್ಠ 37 ವರ್ಷ ವಯೋಮಿತಿ ಮೀರಿರಬಾರದು.
ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 3 ವರ್ಷ, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
to download official notification Indian Bank Special Officer Recruitment 2020
ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಉತ್ತಮ ತಯಾರಿಗಾಗಿ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.