ಭಾರತೀಯ ಕರಾವಳಿ ಪಡೆಯಲ್ಲಿ ಒಟ್ಟು 50 ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by: Mallappa Myageri | Date:10 ಡಿಸೆಂಬರ್ 2021
ಭಾರತೀಯ ಕರಾವಳಿ ಪಡೆಯಯಲ್ಲಿ ಖಾಲಿ ಇರುವ ಜನರಲ್ ಡ್ಯೂಟಿ ಹುದ್ದೆಗಳು 30, ಕಮರ್ಷಿಯಲ್ ಪೈಲಟ್ ಲೈಸನ್ಸ್ (ಎಸ್‌ಎಸ್‌ಎ) ಹುದ್ದೆಗಳು 10, ಮತ್ತು ಟೆಕ್ನಿಕಲ್ (ಇಂಜಿನಿಯರಿಂಗ್ ಮತ್ತು ಇಲೆಕ್ಟ್ರಿಕಲ್) ಹುದ್ದೆಗಳು 10, ಒಟ್ಟು 50 ಹುದ್ದೆಗಳನ್ನು 2022 ರ ಬ್ಯಾಚ್‌ನಲ್ಲಿ ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅರ್ಹ ಅಭ್ಯರ್ಥಿಗಳು ದಿನಾಂಕ : 06-12-2021 ರ ಮಧ್ಯಾಹ್ನ 12:00 ಗಂಟೆಯಿಂದ ದಿನಾಂಕ: 17-12-2021 ರ ಸಂಜೆ 05:30 ಗಂಟೆವರೆಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
No. of posts: 50
Comments