ಕರಾವಳಿ ರಕ್ಷಣಾ ಪಡೆಯಲ್ಲಿ ಖಾಲಿ ಇರುವ ನಾವಿಕ ಹುದ್ದೆಗಳ ನೇಮಕಾತಿಗಾಗಿ ಪಿಯುಸಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
|
Job Overview
- Start Date
- 26 ಆಗಸ್ಟ್ 2019
- End Date
- 1 ಸೆಪ್ಟೆಂಬರ್ 2019
- Last Payment
- 1 ಸೆಪ್ಟೆಂಬರ್ 2019
- Employment Type
- FULL_TIME
- Organization
- KPSC Vaani (Website)
- Location
- ಭಾರತೀಯ ಕರಾವಳಿ ರಕ್ಷಣಾ ಪಡೆ, KA,
Selection Procedure:
ಆಯ್ಕೆ ಪ್ರಕ್ರಿಯೆಯು ಲಿಖಿತ ಪರೀಕ್ಷೆ, ದೈಹಿಕ ಪರೀಕ್ಷೆ ಮತ್ತು ವೈದ್ಯಕೀಯ ಪರೀಕ್ಷೆಗಳನ್ನು ಒಳಗೊಂಡಿರುತ್ತದೆ.
Qualification:
ನಾವಿಕ ಹುದ್ದೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು 10+2 ಮಾದರಿಯಲ್ಲಿ ಪಿಯುಸಿ(PUC) ಪಾಸಾಗಿರಬೇಕು.
* ಗಣಿತ ಹಾಗೂ ಭೌತಶಾಸ್ತ್ರವನ್ನು ಕಡ್ಡಾಯವಾಗಿ ಅಭ್ಯಸಿಸಿರಬೇಕು ಹಾಗೂ ಕನಿಷ್ಠ ಐವತ್ತು ಪ್ರತಿಶತ ಅಂಕಗಳನ್ನು ಗಳಿಸಿರಬೇಕು
* ಗಣಿತ ಹಾಗೂ ಭೌತಶಾಸ್ತ್ರವನ್ನು ಕಡ್ಡಾಯವಾಗಿ ಅಭ್ಯಸಿಸಿರಬೇಕು ಹಾಗೂ ಕನಿಷ್ಠ ಐವತ್ತು ಪ್ರತಿಶತ ಅಂಕಗಳನ್ನು ಗಳಿಸಿರಬೇಕು
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯೋಮಿತಿಯನ್ನು ಪೂರೈಸಿರಬೇಕು ಹಾಗೂ ಗರಿಷ್ಠ ವಯೋಮಿತಿ 22 ವರ್ಷ ಮೀರಿರಬಾರದು
* ಅಭ್ಯರ್ಥಿಗಳು ದಿನಾಂಕ 01-02-1998 ರಿಂದ 31-01-2002 ರೊಳಗೆ ಜನಿಸಿದವರಾಗಿರಬೇಕು
* ನಿಯಮಗಳಿಗನುಸಾರ ವಿವಿಧ ಮೀಸಲಾತಿಗಳಿಗೆ ವಯೋಮಿತಿ ಸಡಿಲಿಕೆ ಇದ್ದು ಈ ಕುರಿತ ಮಾಹಿತಿಗೆ ಅಧಿಸೂಚನೆಯನ್ನು ಓದಿ
* ಅಭ್ಯರ್ಥಿಗಳು ದಿನಾಂಕ 01-02-1998 ರಿಂದ 31-01-2002 ರೊಳಗೆ ಜನಿಸಿದವರಾಗಿರಬೇಕು
* ನಿಯಮಗಳಿಗನುಸಾರ ವಿವಿಧ ಮೀಸಲಾತಿಗಳಿಗೆ ವಯೋಮಿತಿ ಸಡಿಲಿಕೆ ಇದ್ದು ಈ ಕುರಿತ ಮಾಹಿತಿಗೆ ಅಧಿಸೂಚನೆಯನ್ನು ಓದಿ
ನೀವು ಮೊಬೈಲ್ ಫೋನುಗಳನ್ನು ಬಾರಿ ರಿಯಾತಿಯೊಂದಿಗೆ amazon ಜಾಲತಾಣದಿಂದ ಖರೀದಿಸಿ
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.