ಭಾರತೀಯ ಕರಾವಳಿ ಕಾವಲುಪಡೆಯಲ್ಲಿ 350 ಯಾಂತ್ರಿಕ ಮತ್ತು ನಾವಿಕ ಹುದ್ದೆಗಳ ನೇಮಕಾತಿ
- ಹುದ್ದೆಗಳ ವಿವರ :
*ಯಾಂತ್ರಿಕ ಮೆಕ್ಯಾನಿಕಲ್-20.
*ಯಾಂತ್ರಿಕ ಎಲೆಕ್ಟ್ರಿಕಲ್-13.
*ಯಾಂತ್ರಿಕ ಎಲೆಕ್ಟ್ರಾನಿಕ್ಸ್ -07.
*ನಾವಿಕ (ಜನರಲ್ ಡ್ಯೂಟಿ)-260.
*ನಾವಿಕ (ಡೊಮೆಸ್ಟಿಕ್ ಬ್ರಾಂಚ್)-50.
Job Overview
- No. of posts
- 350
- Start Date
- 2 ಜುಲೈ 2021
- End Date
- 16 ಜುಲೈ 2021
- Employment Type
- FULL_TIME
- Organization
- KPSC Vaani (Website)
- Location
- india, KA,
Selection Procedure:
- ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆನ್ಲೈನ್ ಪರೀಕ್ಷೆ ಮತ್ತು ದೈಹಿಕ ಪರೀಕ್ಷೆಯ ಫಲಿತಾಂಶದ ಆಧಾರದ ಮೇಲೆ ಆಯ್ಕೆಪಟ್ಟಿ ರಚಿಸಿ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
Qualification:
- ಹುದ್ದೆಗಳಿಗೆ ಅನುಗುಣವಾಗಿ SSLC, PUC, DIPLOMA ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ.
Fee:
ಅರ್ಜಿದಾರರು 250/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ.
(ಎಲ್ಲ ಪ.ಜಾ/ಪ.ಪಂ/ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೂ ಅನ್ವಯ).
Age Limit:
- ಕನಿಷ್ಟ 15 ವರ್ಷ ವಯಸ್ಸನ್ನು ಹೊಂದಿರಬೇಕು.
- ಗರಿಷ್ಟ 22 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ.
Apply online
To Buy : ನಿಮ್ಮ ಕನಸು ಸಾಕಾರಗೊಳಿಸಲು ಅತ್ತ್ಯುತ್ತಮ ಲೇಖಕರು ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗಾಗಿ ಬರೆದಿರುವ ಹಲವು ಉತ್ತಮ ಪುಸ್ತಕಗಳನ್ನು ಈ ಲಿಂಕ್ ಮೂಲಕ ಕೂಡಲೇ ಖರೀದಿ ಮಾಡಿ.
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.