ಭಾರತೀಯ ಕರಾವಳಿ ಭದ್ರತಾ ಪಡೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ I PUC ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನ
ಭಾರತೀಯ ಕರಾವಳಿ ಭದ್ರತಾ ಪಡೆಯಲ್ಲಿ ಖಾಲಿ ಇರುವ 71 ಅಸಿಸ್ಟಂಟ್ ಕಮಾಂಡೆಂಟ್, ಕಮರ್ಶಿಯಲ್ ಫೈಲೇಟ್, ಮತ್ತು ಇಂಜಿನಿಯರಿಂಗ್ ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 07/09/2022 ರೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಭಾರತದ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನು ಸಲ್ಲಿಸಬಹುದು.
ಒಟ್ಟು ಹುದ್ದೆಗಳ ವಿವರ: 71
* General Duty : 50
* Tech : 20
* Law : 01
- No. of posts
- 71
- Start Date
- 17 ಆಗಸ್ಟ್ 2022
- End Date
- 7 ಸೆಪ್ಟೆಂಬರ್ 2022
- Employment Type
- FULL_TIME
- Organization
- KPSC Vaani (Website)
- Location
- ಭಾರತದಾದ್ಯಂತ, KA,
Selection Procedure:
Qualification:
ಭಾರತೀಯ ನೌಕಾಪಡೆ ನೇಮಕಾತಿಯಲ್ಲಿ ಹುದ್ದೆಗಳಿಗನುಗುಣವಾಗಿ PUC/ B.E/ Low ಮತ್ತು ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
Fee:
Age Limit:
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.