ಭಾರತೀಯ ಕರಾವಳಿ ರಕ್ಷಣಾ ಪಡೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ.
Published by: Yallamma G | Date:4 ಸೆಪ್ಟೆಂಬರ್ 2023

ಭಾರತೀಯ ಕರಾವಳಿ ರಕ್ಷಣಾ ಪಡೆಯಲ್ಲಿ ಖಾಲಿ ಇರುವ350 ನಾವಿಕ್ ಮತ್ತು ಯಾಂತ್ರಿಕ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ22/09/2023 ರೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಭಾರತದ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನು ಸಲ್ಲಿಸಬಹುದು.
ಒಟ್ಟು ಹುದ್ದೆಗಳ ವಿವರ: 350
- Navik(General Duty): 260 posts
- Navik (Domestic Branch): 30 posts
- Yantrik (Mechanical): 25 posts
- Yantrik (Electrical): 20 posts
- Yantrik (Electronics): 15 posts
No. of posts: 350
Comments