ಭಾರತೀಯ ಕರಾವಳಿ ರಕ್ಷಣಾ ಪಡೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ.

Tags: PUC SSLC
Published by: Yallamma G
|
ಭಾರತೀಯ ಕರಾವಳಿ ರಕ್ಷಣಾ ಪಡೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ  ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ.

ಭಾರತೀಯ ಕರಾವಳಿ ರಕ್ಷಣಾ ಪಡೆಯಲ್ಲಿ ಖಾಲಿ ಇರುವ 350 ನಾವಿಕ್ ಮತ್ತು ಯಾಂತ್ರಿಕ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 22/09/2023 ರೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಭಾರತದ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನು ಸಲ್ಲಿಸಬಹುದು. 

ಒಟ್ಟು ಹುದ್ದೆಗಳ ವಿವರ: 350
- Navik(General Duty): 260 posts
- Navik (Domestic Branch): 30 posts
- Yantrik (Mechanical): 25 posts
- Yantrik (Electrical): 20 posts
- Yantrik (Electronics): 15 posts

Job Overview
No. of posts
350
Start Date
4 ಸೆಪ್ಟೆಂಬರ್ 2023
End Date
22 ಸೆಪ್ಟೆಂಬರ್ 2023
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ದೈಹಿಕ ಪರೀಕ್ಷೆ, ದಾಖಲೆ ಪರಿಶೀಲನೆ ಮತ್ತು ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುತ್ತದೆ.
Qualification:
ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಹುದ್ದೆಗಳಿಗನುಗುಣವಾಗಿ SSLC/ PUC/ B.E/ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
Fee:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ 250/- ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ
Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 22 ವರ್ಷಗಳ ವಯೋಮಿತಿಯನ್ನು ಮೀರಿರಬಾರದು 
- ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 3 ವರ್ಷಗಳು ಹಾಗೂ 
- SC ST ಪ್ರವರ್ಗ-1 ರ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

To Download Official Notification
Related Tags: PUC SSLC
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.