Loading..!

ಭಾರತೀಯ ಕರಾವಳಿ ಭದ್ರತಾ ಪಡೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ | PUC ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Tags: PUC
Published by: Yallamma G | Date:1 ಸೆಪ್ಟೆಂಬರ್ 2023
not found

ಭಾರತೀಯ ಕರಾವಳಿ ಭದ್ರತಾ ಪಡೆಯಲ್ಲಿ ಖಾಲಿ ಇರುವ46 ಅಸಿಸ್ಟಂಟ್ ಕಮಾಂಡೆಂಟ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 15/09/2023 ರೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಭಾರತದ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನು ಸಲ್ಲಿಸಬಹುದು. 


ಒಟ್ಟು ಹುದ್ದೆಗಳ ವಿವರ: 46
* General Duty : 25
* Tech : 20
* Law : 01

No. of posts:  46

Comments