ಭಾರತೀಯ ಕರಾವಳಿ ಭದ್ರತಾ ಪಡೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ | PUC ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
ಭಾರತೀಯ ಕರಾವಳಿ ಭದ್ರತಾ ಪಡೆಯಲ್ಲಿ ಖಾಲಿ ಇರುವ 46 ಅಸಿಸ್ಟಂಟ್ ಕಮಾಂಡೆಂಟ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 15/09/2023 ರೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಭಾರತದ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನು ಸಲ್ಲಿಸಬಹುದು.
ಒಟ್ಟು ಹುದ್ದೆಗಳ ವಿವರ: 46
* General Duty : 25
* Tech : 20
* Law : 01
Job Overview
- No. of posts
- 46
- Start Date
- 1 ಸೆಪ್ಟೆಂಬರ್ 2023
- End Date
- 15 ಸೆಪ್ಟೆಂಬರ್ 2023
- Employment Type
- FULL_TIME
- Organization
- KPSC Vaani (Website)
- Location
- ಭಾರತದಾದ್ಯಂತ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ದೈಹಿಕ ಪರೀಕ್ಷೆ, ದಾಖಲೆ ಪರಿಶೀಲನೆ ಮತ್ತು ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುತ್ತದೆ.
Qualification:
ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಹುದ್ದೆಗಳಿಗನುಗುಣವಾಗಿ PUC/ B.E/ Low ಮತ್ತು ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ವಿದ್ಯಾರ್ಹತೆಯನ್ನು ಕನಿಷ್ಠ 60% ಅಂಕಗಳೊಂದಿಗೆ ಪಾಸಾಗಿರಬೇಕು.
Fee:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ 250/- ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 19 ವರ್ಷ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 25 ವರ್ಷ ವಯೋಮಿತಿಯನ್ನು ಮೀರಿರಬಾರದು.
- ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆಯನ್ನು ಗಮನಿಸಿ.
Apply online INDIAN COAST GUARD Recruitment 2023
To Buy: ನಿಮ್ಮ ಸ್ಪರ್ಧಾತ್ಮಕ ತಯಾರಿಗಾಗಿ ಉತ್ತಮ ಸ್ಪರ್ಧಾತ್ಮಕ ಪುಸ್ತಕಗಳನ್ನು ರಿಯಾಯಿತಿಯೊಂದಿಗೆ ಖರೀದಿಸಿ
Related Tags:
PUC
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.