Loading..!

ಭಾರತೀಯ ಕರಾವಳಿ ರಕ್ಷಣಾ ಪಡೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ.
Tags: Degree
Published by: Yallamma G | Date:15 ಫೆಬ್ರುವರಿ 2024
not found

ಭಾರತೀಯ ಕರಾವಳಿ ರಕ್ಷಣಾ ಪಡೆಯಲ್ಲಿ ಖಾಲಿ ಇರುವ70 ಜನರಲ್ ಡ್ಯೂಟಿ ಮತ್ತು ಟೆಕ್ನಿಕಲ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ28/ ಫೆಬ್ರುವರಿ /2024 ರೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಭಾರತದ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನು ಸಲ್ಲಿಸಬಹುದು. 


ಒಟ್ಟು ಹುದ್ದೆಗಳ ವಿವರ: 70
- ಜನರಲ್ ಡ್ಯೂಟಿ : 50
- ಟೆಕ್ನಿಕಲ್ : 20

No. of posts:  70

Comments

Bharath K ಫೆಬ್ರ. 16, 2024, 4:14 ಅಪರಾಹ್ನ