ಭಾರತೀಯ ಕರಾವಳಿ ರಕ್ಷಣಾ ಪಡೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ.
Published by: Yallamma G | Date:18 ಜೂನ್ 2024

ಭಾರತೀಯ ಕರಾವಳಿ ರಕ್ಷಣಾ ಪಡೆಯಲ್ಲಿ ಖಾಲಿ ಇರುವ 320 ಜನರಲ್ ಡ್ಯೂಟಿ ಮತ್ತು ಟೆಕ್ನಿಕಲ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ03/ಜುಲೈ/2024 ರೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಭಾರತದ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನು ಸಲ್ಲಿಸಬಹುದು.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.
No. of posts: 320
Comments