ಭಾರತೀಯ ಕರಾವಳಿ ರಕ್ಷಣಾ ಪಡೆಯಲ್ಲಿ 300 ನಾವಿಕ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಪ್ರಕಟ | SSLC ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಭಾರತೀಯ ಕರಾವಳಿ ರಕ್ಷಣಾ ಪಡೆಯಲ್ಲಿ 300 ನಾವಿಕ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಪ್ರಕಟ | SSLC ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by Yallamma G
28 ಫೆಬ್ರವರಿ 2025 Others
Tags: PUC SSLC

ಭಾರತೀಯ ಕರಾವಳಿ ರಕ್ಷಣಾ ಪಡೆಯಲ್ಲಿ ಖಾಲಿ ಇರುವ 300 ನಾವಿಕ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಭಾರತದ ಅಭ್ಯರ್ಥಿಗಳು ಮಾತ್ರ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದು. ಈ ನೇಮಕಾತಿಗೆ ಬೇಕಾದ ಎಲ್ಲಾ ಅರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿ ಸಲ್ಲಿಸಿ. 

ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.

Job Overview
No. of posts
300
Start Date
11 ಫೆಬ್ರುವರಿ 2025
End Date
3 ಮಾರ್ಚ್ 2025
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಕಂಪ್ಯೂಟರ್ ಆಧಾರಿತ ಆನ್‌ಲೈನ್ ಪರೀಕ್ಷೆ, ಮೌಲ್ಯಮಾಪನ ಪರೀಕ್ಷೆ, ದೈಹಿಕ ಸಾಮರ್ಥ್ಯ ಪರೀಕ್ಷೆ, ವೈದ್ಯಕೀಯ ಪರೀಕ್ಷೆ, ಡಾಕ್ಯುಮೆಂಟ್ ಪರಿಶೀಲನೆ ಮತ್ತು ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುತ್ತದೆ.


ಹುದ್ದೆಗಳ ವಿವರ : 300
ನಾವಿಕ್ (ಸಾಮಾನ್ಯ ಕರ್ತವ್ಯ) : 260
ನಾವಿಕ್ (ದೇಶೀಯ ಶಾಖೆ) : 40

Qualification:
ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಹುದ್ದೆಗಳಿಗನುಗುಣವಾಗಿ SSLC/ PUC ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
Fee:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ₹ 300/- ಅರ್ಜಿ ಶುಲ್ಕವನ್ನು ಪಾವತಿಸಬೇಕು. SC/ST ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿಯನ್ನು ನೀಡಲಾಗಿದೆ.
Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯೋಮಿತಿಯನ್ನು ಹೊಂದಿರಬೇಕೆ ಹಾಗೂ ಗರಿಷ್ಠ 22 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.
ವಯೋಮಿತಿ ಸಡಿಲಿಕೆ : 
OBC (NC) ಅಭ್ಯರ್ಥಿಗಳು: 03 ವರ್ಷಗಳು
SC/ST ಅಭ್ಯರ್ಥಿಗಳು: 05 ವರ್ಷಗಳು

To Download Official Notification
Related Tags: PUC SSLC
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.