ಭಾರತೀಯ ಕರಾವಳಿ ರಕ್ಷಣಾ ಪಡೆಯಲ್ಲಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನ
Job Overview
- No. of posts
- 37
- Start Date
- 16 ಮಾರ್ಚ್ 2020
- End Date
- 22 ಮಾರ್ಚ್ 2020
- Employment Type
- FULL_TIME
- Organization
- KPSC Vaani (Website)
- Location
- ಭಾರತ, KA,
Selection Procedure:
ಲಿಖಿತ ಪರೀಕ್ಷೆ, ದೈಹಿಕ ಸಾಮರ್ಥ್ಯ ಪರೀಕ್ಷೆ ಹಾಗೂ ವೈದ್ಯಕೀಯ ಪರೀಕ್ಷೆಗಳ ಮೂಲಕ ಆಯ್ಕೆಯ ಪ್ರಕ್ರಿಯೆಯನ್ನು ನಡೆಸಲಾಗುವುದು.
Qualification:
ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಮೆಟ್ರಿಕ್ಯುಲೇಷನ್(SSLC) ಅಥವಾ ತತ್ಸಮಾನ ಅರ್ಹತೆಯುಳ್ಳ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ಡಿಪ್ಲೋಮಾ ಪದವಿ ಪಡೆದಿರಬೇಕು.
Age Limit:
ಅಭ್ಯರ್ಥಿಗಳು ಕನಿಷ್ಠ 18 ವರ್ಷ ಹೊಂದಿರಬೇಕು, ಹಾಗೂ ಗರಿಷ್ಠ 22 ವರ್ಷ ವಯೋಮಿತಿ ಮೀರಿರಬಾರದು.
Related Tags:
SSLC
Comments