ಭಾರತೀಯ ಸಾಂಸ್ಕೃತಿಕ ಸಂಬಂಧ ಮಂಡಳಿಯಲ್ಲಿ ಸಹಾಯಕ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ

ಭಾರತೀಯ ಸಾಂಸ್ಕೃತಿಕ ಸಂಬಂಧ ಮಂಡಳಿಯಲ್ಲಿ ಸಹಾಯಕ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ
Published by Surekha Halli
27 ಏಪ್ರಿಲ್ 2020 Others
Tags: Degree
ಭಾರತೀಯ ಸಾಂಸ್ಕೃತಿಕ ಸಂಬಂಧ ಮಂಡಳಿಯಲ್ಲಿ ಖಾಲಿ ಇರುವ ಸಹಾಯಕ ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ದಿನಾಂಕ : 23-05-2020 ರ ಒಳಗಾಗಿ ಅರ್ಜಿಯನ್ನು ಸಲ್ಲಿಸತಕ್ಕದ್ದು.
Job Overview
No. of posts
7
Start Date
27 ಎಪ್ರಿಲ್ 2020
End Date
23 ಮೇ 2020
Employment Type
FULL_TIME
Organization
KPSC Vaani (Website)
Location
KA,
Fee:
- ಪಾವತಿಸಬೇಕಾದ ಶುಲ್ಕ: ಪ್ರತಿ ಅಭ್ಯರ್ಥಿಗೆ ಪ್ರತಿ ಹುದ್ದೆಗೆ : 500 / - ರೂ.
- ಸಾಮಾನ್ಯ ಮತ್ತು ಒಬಿಸಿಅಭ್ಯರ್ಥಿಗಳಿಗೆ : 250 / - ರೂ
-ಹೆಚ್ಚಿನ ಮಾಹಿತಿ ಬೇಕಾದಲ್ಲಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಗಮನಿಸಿ
To view official notification
Related Tags: Degree
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.