Loading..!

ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿಯಲ್ಲಿ ಖಾಲಿಯಿರುವ ಹುದ್ದೆಗೆ ಅರ್ಜಿ ಆಹ್ವಾನ
Published by: Surekha Halli | Date:24 ಜುಲೈ 2020
not found
ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿಯಲ್ಲಿ ಖಾಲಿಯಿರುವ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅರ್ಹ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಇ-ಮೇಲ ವಿಳಾಸಕ್ಕೆ ಅರ್ಜಿಯನ್ನು ಸಲ್ಲಿಸಬೇಕು. ಅರ್ಜಿಯನ್ನು ಸಲ್ಲಿಸಲು 10-08-2020 ಕೊನೆಯ ದಿನಾಂಕವಾಗಿದೆ.

* ಹುದ್ದೆಯ ವಿವರ :
- ಪ್ರಾಜೆಕ್ಟ್ ತಾಂತ್ರಿಕ ಸಹಾಯಕ (ಹಿರಿಯ ಚಿಕಿತ್ಸಾ ಮೇಲ್ವಿಚಾರಕ)
- ಇ-ಮೇಲ ವಿಳಾಸ : nieprojectcell@nieicmr.org.in
No. of posts:  10

Comments