ಭಾರತೀಯ ವಿಜ್ಞಾನ ಸಂಸ್ಥೆ ಬೆಂಗಳೂರು (IISC), ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ | ಕೂಡಲೇ ಅರ್ಜಿ ಸಲ್ಲಿಸಿ
ಭಾರತೀಯ ವಿಜ್ಞಾನ ಸಂಸ್ಥೆ (IISC) ಬೆಂಗಳೂರು ಇಲ್ಲಿ ಖಾಲಿ ಇರುವ 4 ಸಿವಿಲ್ ಅಸಿಸ್ಟಂಟ್ ಪ್ರಾಜೆಕ್ಟ್ ಇಂಜಿನಿಯರ್, ಸಿವಿಲ್ ಸೈಟ್ ಇಂಜಿನಿಯರ್ ಮತ್ತು ಎಲೆಕ್ಟ್ರಿಕ್ ಅಸಿಸ್ಟಂಟ್ ಪ್ರಾಜೆಕ್ಟ್ ಇಂಜಿನಿಯರ್ ಹುದ್ದೆಗಳ ನೇಮಕಾತಿಗಾಗಿ ಇದೀಗ ಅಧಿಸೂಚನೆಯನ್ನು ಪ್ರಕಟಿಸಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿತ ಪಡಿಸಿದ ಕೊನೆಯ ದಿನಾಂಕ 13/08/2023 ದೊಳಗಾಗಿ ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿರುತ್ತದೆ.
ಹುದ್ದೆಗಳ ವಿವರ : 4
ಸಿವಿಲ್ ಅಸಿಸ್ಟಂಟ್ ಪ್ರಾಜೆಕ್ಟ್ ಇಂಜಿನಿಯರ್ : 1
ಸಿವಿಲ್ ಸೈಟ್ ಇಂಜಿನಿಯರ್ : 1
ಎಲೆಕ್ಟ್ರಿಕ್ ಅಸಿಸ್ಟಂಟ್ ಪ್ರಾಜೆಕ್ಟ್ ಇಂಜಿನಿಯರ್ : 2
Job Overview
- No. of posts
- 4
- Start Date
- 22 ಜುಲೈ 2023
- End Date
- 13 ಆಗಸ್ಟ್ 2023
- Employment Type
- FULL_TIME
- Organization
- KPSC Vaani (Website)
- Location
- ಬೆಂಗಳೂರು, KA,
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು B.Tech/ BE with minimum 60% ಅಂಕಗಳೊಂದಿಗೆ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ವೃತ್ತಿ ಅನುಭವವನ್ನು ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುವುದು.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 21 ವರ್ಷ ವಯೋಮಿತಿ ಪೂರೈಸಿರಬೇಕು ಹಾಗೂ ಗರಿಷ್ಠ 45 ವರ್ಷ ವಯೋಮಿತಿಯನ್ನು ಮೀರಿರಬಾರದು.
Apply online Indian Institute Of Science Bengaluru Recruitment 2023
To Buy: ನಿಮ್ಮ ಸ್ಪರ್ಧಾತ್ಮಕ ತಯಾರಿಗಾಗಿ ಉತ್ತಮ ಸ್ಪರ್ಧಾತ್ಮಕ ಪುಸ್ತಕಗಳನ್ನು ರಿಯಾಯಿತಿಯೊಂದಿಗೆ ಖರೀದಿಸಿ
Related Tags:
Engineering
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.