Loading..!

ಭಾರತೀಯ ವಿಜ್ಞಾನ ಸಂಸ್ಥೆ ಬೆಂಗಳೂರು (IISC), ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ

Tags: PG
Published by: Yallamma G
|
ಭಾರತೀಯ ವಿಜ್ಞಾನ ಸಂಸ್ಥೆ ಬೆಂಗಳೂರು (IISC), ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ

ಭಾರತೀಯ ವಿಜ್ಞಾನ ಸಂಸ್ಥೆ (ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್ (IISc)) ಬೆಂಗಳೂರು ಇಲ್ಲಿ ಖಾಲಿ ಇರುವ 3 ಮನೋವೈದ್ಯಕೀಯ ಸಾಮಾಜಿಕ ಕಾರ್ಯಕರ್ತ ಹುದ್ದೆಗಳ ನೇಮಕಾತಿಗಾಗಿ ಇದೀಗ ಅಧಿಸೂಚನೆಯನ್ನು ಪ್ರಕಟಿಸಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿತ ಪಡಿಸಿದ ಕೊನೆಯ ದಿನಾಂಕದೊಳಗಾಗಿ ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿರುತ್ತದೆ.

ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳಗೆ ನೀಡಲಾಗಿದೆ.

Job Overview
No. of posts
3
Start Date
18 ನವೆಂಬರ್ 2024
End Date
4 ಡಿಸೆಂಬರ್ 2024
Employment Type
FULL_TIME
Organization
KPSC Vaani (Website)
Location
ಬೆಂಗಳೂರು, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲ್ಲಿಸಿದ ಅಭ್ಯರ್ಥಿಗಳನ್ನು ಸಂದರ್ಶನದ ಆಧಾರದ ಮೇಲೆ ಆಯ್ಕೆಮಾಡಿಕೊಳ್ಳಲಾಗುತ್ತದೆ.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು M.phil ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ವೃತ್ತಿ ಅನುಭವವನ್ನು ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುವುದು.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 21 ವರ್ಷ ವಯೋಮಿತಿ ಪೂರೈಸಿರಬೇಕು ಹಾಗೂ ಗರಿಷ್ಠ 45 ವರ್ಷ ವಯೋಮಿತಿಯನ್ನು ಮೀರಿರಬಾರದು.
To Download Official Notification
Related Tags: PG

Comments