ಭಾರತೀಯ ವಿಜ್ಞಾನ ಸಂಸ್ಥೆ ಬೆಂಗಳೂರು (IISC), ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ
Published by Yallamma G
20 ನವೆಂಬರ್ 2024
Others
ಭಾರತೀಯ ವಿಜ್ಞಾನ ಸಂಸ್ಥೆ (ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್ (IISc)) ಬೆಂಗಳೂರು ಇಲ್ಲಿ ಖಾಲಿ ಇರುವ 8 ಬೋಧನಾ ಸಹಾಯಕರು ಹುದ್ದೆಗಳ ನೇಮಕಾತಿಗಾಗಿ ಇದೀಗ ಅಧಿಸೂಚನೆಯನ್ನು ಪ್ರಕಟಿಸಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿತ ಪಡಿಸಿದ ಕೊನೆಯ ದಿನಾಂಕದೊಳಗಾಗಿ ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿರುತ್ತದೆ.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳಗೆ ನೀಡಲಾಗಿದೆ.
Job Overview
- No. of posts
- 8
- Start Date
- 20 ನವೆಂಬರ್ 2024
- End Date
- 9 ಡಿಸೆಂಬರ್ 2024
- Employment Type
- FULL_TIME
- Organization
- KPSC Vaani (Website)
- Location
- ಬೆಂಗಳೂರು, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಆಧಾರದ ಮೇಲೆ ಆಯ್ಕೆಮಾಡಿಕೊಳ್ಳಲಾಗುತ್ತದೆ.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು M.Sc/ BE/ B.Tech ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ವೃತ್ತಿ ಅನುಭವವನ್ನು ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುವುದು.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 21 ವರ್ಷ ವಯೋಮಿತಿ ಪೂರೈಸಿರಬೇಕು ಹಾಗೂ ಗರಿಷ್ಠ 30 ವರ್ಷ ವಯೋಮಿತಿಯನ್ನು ಮೀರಿರಬಾರದು.
Apply online Indian Institute Of Science Bengaluru Recruitment 2024
To Buy: ನಿಮ್ಮ ಸ್ಪರ್ಧಾತ್ಮಕ ತಯಾರಿಗಾಗಿ ಉತ್ತಮ ಸ್ಪರ್ಧಾತ್ಮಕ ಪುಸ್ತಕಗಳನ್ನು ರಿಯಾಯಿತಿಯೊಂದಿಗೆ ಖರೀದಿಸಿ
Related Tags:
PG
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.