ಭಾರತೀಯ ವಿಜ್ಞಾನ ಸಂಸ್ಥೆ ಬೆಂಗಳೂರು (IISC), ಇಲ್ಲಿ ಖಾಲಿ ಇರುವ 100 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ | ಕೂಡಲೇ ಅರ್ಜಿ ಸಲ್ಲಿಸಿ
ಭಾರತೀಯ ವಿಜ್ಞಾನ ಸಂಸ್ಥೆ (IISC),ತಾಂತ್ರಿಕ ಸಹಾಯಕ 100 ಹುದ್ದೆಗಳ ನೇಮಕಾತಿಗಾಗಿ ಇದೀಗ ಅಧಿಸೂಚನೆಯನ್ನು ಪ್ರಕಟಿಸಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿತ ಪಡಿಸಿದ ಕೊನೆಯ ದಿನಾಂಕದೊಳಗಾಗಿ ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿರುತ್ತದೆ.
ಹುದ್ದೆಗಳ ವಿವರ : 100
UR-42,
OBC-25,
SC-16,
ST-7,
EWS-10
- No. of posts
- 100
- Start Date
- 10 ಫೆಬ್ರುವರಿ 2022
- End Date
- 28 ಫೆಬ್ರುವರಿ 2022
- Last Payment
- 28 ಫೆಬ್ರುವರಿ 2022
- Employment Type
- FULL_TIME
- Organization
- KPSC Vaani (Website)
- Location
- ಬೆಂಗಳೂರು, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಆನ್‌ಲೈನ್ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು B.Tech/ BE / B Arch/ B.Sc./ BCA / BVSc with minimum 55% ಅಂಕಗಳೊಂದಿಗೆ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
Fee:
* ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಸಾಮಾನ್ಯ ಅಭ್ಯರ್ಥಿಗಳು 500/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ.
* ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ, ಮಹಿಳಾ ಮತ್ತು ಅಂಗವಿಕಲ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯೋಮಿತಿ ಪೂರೈಸಿರಬೇಕು ಹಾಗೂ ಗರಿಷ್ಠ ಈ ಕೆಳಗಿನ ವಯೋಮಿತಿಯನ್ನು ಮೀರಿರಬಾರದು,
ಸಾಮಾನ್ಯವರ್ಗ 26 ವರ್ಷ
OBC : 3 ವರ್ಷ
SC/ST : 5 ವರ್ಷ
ಅಂಗವಿಕಲ ಅಭ್ಯರ್ಥಿಗಳು : 10 ವರ್ಷಗಳ ವಯೋಮಿತಿ ಸಡಿಲಿಕೆ ಇರುತ್ತದೆ .
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.