ಭಾರತೀಯ ವಿಜ್ಞಾನ ಸಂಸ್ಥೆ ಬೆಂಗಳೂರು ಇಲ್ಲಿ ಖಾಲಿಯಿರುವ ರಿಸರ್ಚ್ ಫೆಲೋ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by Surekha Halli
07 ಆಗಸ್ಟ್ 2020
Others
State
ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ ಖಾಲಿಯಿರುವ ವಿವಿದ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.ಆಸಕ್ತ ಅರ್ಹ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕು. ಅರ್ಜಿಯನ್ನು ಸಲ್ಲಿಸಲು 15-08-2020 ಕೊನೆಯ ದಿನಾಂಕವಾಗಿದೆ.
* ಹುದ್ದೆಗಳ ವಿವರ :
- ಜೂನಿಯರ್ ರಿಸರ್ಚ್ ಫೆಲೋ
Job Overview
- Start Date
- 1 ಆಗಸ್ಟ್ 2020
- End Date
- 15 ಆಗಸ್ಟ್ 2020
- Employment Type
- FULL_TIME
- Organization
- KPSC Vaani (Website)
- Location
- KA,
Selection Procedure:
- IISc ಯು ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಬಯೋ-ಡೇಟಾ ಆಧರಿಸಿ ಸಂದರ್ಶನ ನಡೆಸಲಾಗುವುದು.
Qualification:
- ಮೆಕ್ಯಾನಿಕಲ್ ಎಂಜಿನಿಯರಿಂಗ್ / ಬಯೋಮೆಡಿಕಲ್ ಎಂಜಿನಿಯರಿಂಗ್ / ಏರೋಸ್ಪೇಸ್ ಅಥವಾ ಸಂಬಂಧಿತ ಕ್ಷೇತ್ರಗಳಲ್ಲಿ ಬಿ.ಟೆಕ್ ಪದವಿಯನ್ನು ಹೊಂದಿರಬೇಕು.
Related Tags:
Engineering
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.