ಭಾರತೀಯ ಮರ್ಚೆಂಟ್ ನೌಕಾಪಡೆಯಲ್ಲಿ ಖಾಲಿ ಇರುವ ಒಟ್ಟು 1800 ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ l ಕೂಡಲೇ ಅರ್ಜಿ ಸಲ್ಲಿಸಿ

ಭಾರತೀಯ ಮರ್ಚೆಂಟ್ ನೌಕಾಪಡೆಯಲ್ಲಿ ಖಾಲಿ ಇರುವ ಒಟ್ಟು 1800 ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ l ಕೂಡಲೇ ಅರ್ಜಿ ಸಲ್ಲಿಸಿ
Published by Bhagya R K
11 ಜನವರಿ 2025 Others
Tags: PUC SSLC

ಭಾರತೀಯ ನೌಕಾದಳ ಅಧೀನದಲ್ಲಿರುವ ಇಂಡಿಯನ್ ಮರ್ಚೆಂಟ್ ನೇವಿಯಲ್ಲಿ ಖಾಲಿ ಇರುವ 1800 ಡೆಕರೇಟಿಂಗ್, ಎಂಜಿನ್ ರೇಟಿಂಗ್, ಕುಕ್ ಮತ್ತು ಮೆಸ್ ಬಾಯ್, ಎಲೆಕ್ಟ್ರಿಷಿಯನ್ ಮತ್ತು ವೆಲ್ಡರ್/ಸಹಾಯಕ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸ ಬಹುದಾಗಿದೆ. 

ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳಗೆ ನೀಡಲಾಗಿದೆ.

Job Overview
No. of posts
1800
Start Date
11 ಜನವರಿ 2025
End Date
10 ಫೆಬ್ರುವರಿ 2025
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ವೈದ್ಯಕೀಯ ಪರೀಕ್ಷೆ ಮತ್ತು ನೇರ ಕೌನ್ಸಲಿಂಗ್ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ. 
* ಹುದ್ದೆಗಳ ಆಯ್ಕೆ ಪ್ರಕ್ರಿಯೆಯ ಸವಿವರಣೆಗಾಗಿ ಕೆಳಗೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಗಮನಿಸಿ. 


ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 10 ಫೆಬ್ರುವರಿ 2025 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಭಾರತದ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ. 


ಹುದ್ದೆಗಳ ವಿವರ : 1800
ಡೆಕರೇಟಿಂಗ್ - 399
ಎಂಜಿನ್ ರೇಟಿಂಗ್ - 201
ಸೀಮನ್ - 196
ಎಲೆಕ್ಟ್ರಿಷಿಯನ್ - 290
ವೆಲ್ಡ್ರ್/ಹೆಲ್ಪರ್ - 60
ಮೆಸ್ಸ್ ಬಾಯ್ - 188
ಕುಕ್ - 466

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು SSLC/ PUC / ITI ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಹುದ್ದೆಗಳಿಗೆ ಅನುಗುಣವಾಗುವಂತೆ ವಿದ್ಯಾರ್ಹತೆಯನ್ನು ಪೂರ್ಣಗೊಳಿಸಿರಬೇಕು.

Fee:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು 100 ರೂ ಶುಲ್ಕವನ್ನು ಆನ್ ಲೈನ್ ಮೂಲಕ ಪಾವತಿಸಬೇಕು.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಕನಿಷ್ಠ 17.5 ವರ್ಷ ಹಾಗೂ ಗರಿಷ್ಠ 25 ವರ್ಷ ಮೀರಿರಬಾರದು.

To Download Official Notification
Related Tags: PUC SSLC
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.