ಭಾರತೀಯ ನೌಕಾಪಡೆಯಲ್ಲಿ 1500 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ ಆಸಕ್ತ ಅಭ್ಯರ್ಥಿಗಳು ಕೂಡಲೇ ಅರ್ಜಿ ಸಲ್ಲಿಸಿ

ಭಾರತೀಯ ನೌಕಾಪಡೆಯಲ್ಲಿ 1500 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ ಆಸಕ್ತ ಅಭ್ಯರ್ಥಿಗಳು ಕೂಡಲೇ ಅರ್ಜಿ ಸಲ್ಲಿಸಿ
Published by Yallamma G
26 ನವೆಂಬರ್ 2022 Others State Important
Tags: SSLC

ಭಾರತೀಯ ನೌಕಾಪಡೆಯಲ್ಲಿ 1500 ಅಗ್ನಿವಿರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ, ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ 08/12/2022 ರಿಂದ 17/12/2022 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಹುದ್ದೆಗಳ ವಿವರ : 
- ಅಗ್ನಿವಿರ SSR : 1400
- ಅಗ್ನಿವಿರ MR : 100

Job Overview
No. of posts
1500
Start Date
8 ಡಿಸೆಂಬರ್ 2022
End Date
17 ಡಿಸೆಂಬರ್ 2022
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:
ಭಾರತೀಯ ನೌಕಾಪಡೆ ನೇಮಕಾತಿಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ, ದಾಖಲೆ ಪರಿಶೀಲನೆ, ವೈದ್ಯಕೀಯ ಪರೀಕ್ಷೆ, ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
Qualification:
ಭಾರತೀಯ ನೌಕಾಪಡೆ ನೇಮಕಾತಿಯ ವಿವಿಧ ಹುದ್ದೆಗಳಿಗೆ SSLC/ PUC ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್‌/ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
Fee:
ಭಾರತೀಯ ನೌಕಾಪಡೆ ನೇಮಕಾತಿಯ ಅಗ್ನಿವಿರ  ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು 550/- ರು ಅರ್ಜಿ ಶುಲ್ಕವನ್ನು ಪಾವತಿಸಬೇಕು
Age Limit:
ಭಾರತೀಯ ನೌಕಾಪಡೆ ನೇಮಕಾತಿಯ ಅಗ್ನಿವಿರ  ಹುದ್ದೆಗಳಿಗೆ ನೇಮಕಾತಿಗಾಗಿ 01 May 2002 – 31 Oct 2005 ರ ನಡುವೆ ಜನಿಸಿದ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬಹುದಾಗಿದೆ.
To Download Official Notification
Related Tags: SSLC
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.