ಅಗ್ನಿಪಥ ಯೋಜನೆಯ ನೌಕಾಪಡೆಯಲ್ಲಿ ಅಗ್ನಿವೀರರ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನ
Published by Yallamma G
04 ಜುಲೈ 2022
Others
Job Overview
- No. of posts
- 2800
- Start Date
- 15 ಜುಲೈ 2022
- End Date
- 22 ಜುಲೈ 2022
- Employment Type
- FULL_TIME
- Organization
- KPSC Vaani (Website)
- Location
- ಭಾರತದಾದ್ಯಂತ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳುನ್ನು ಲಿಖಿತ ಪರೀಕ್ಷೆ, ದೈಹಿಕ ಪರೀಕ್ಷೆ, ಮತ್ತು ವೈದ್ಯಕೀಯ ಪರೀಕ್ಷೆ ನಡೆಸುವ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು PUC ವಿದ್ಯಾರ್ಹತೆಯನ್ನು ಹೊಂದಿರಬೇಕು.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು 01/12/1999 ರಿಂದ 30/04/2022 ನಡುವೆ ಜನಿಸಿದ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನು ಸಲ್ಲಿಸಬಹುದು.
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.