ಭಾರತೀಯ ನೌಕಾಪಡೆಯಲ್ಲಿ 2700 ನಾವಿಕ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿoದ ಫೆಬ್ರವರಿ-2020 ರ ಬ್ಯಾಚ್ ಕೋರ್ಸ್ ನ ಅಧಿಸೂಚನೆ ಪ್ರಕಟಿಸಲಾಗಿದೆ.
|
Job Overview
- No. of posts
- 2700
- Start Date
- 2 ಜುಲೈ 2019
- End Date
- 10 ಜುಲೈ 2019
- Employment Type
- FULL_TIME
- Organization
- KPSC Vaani (Website)
- Location
- Indian Navy, KA,
Selection Procedure:
ಕಂಪ್ಯೂಟರ್ ಆಧಾರಿತ ಪರೀಕ್ಷೆ
ದೈಹಿಕ ಸಾಮರ್ಥ್ಯ ಪರೀಕ್ಷೆ
ವೈಧ್ಯಕೀಯ ಪರೀಕ್ಷೆ
ದೈಹಿಕ ಸಾಮರ್ಥ್ಯ ಪರೀಕ್ಷೆ
ವೈಧ್ಯಕೀಯ ಪರೀಕ್ಷೆ
Qualification:
PUC ವಿಜ್ಞಾನ ವಿಭಾಗದಲ್ಲಿ ಕನಿಷ್ಠ 60% ಪ್ರತಿಶತ ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು.
Fee:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ರೂಪಾಯಿ 205 /- ಅರ್ಜಿ ಶುಲ್ಕ ಪಾವತಿಸಬೇಕು.
* SC / ST ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ
* SC / ST ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ
Age Limit:
ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ದಿನಾಂಕ 01-02-2000 ರಿಂದ 31-01-2003 ರೊಳಗಾಗಿ ಜನಿಸಿರಬೇಕು.
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.