ಭಾರತೀಯ ಸಶಸ್ತ್ರ ಪಡೆಗಳ ನೌಕಾ ಶಾಖೆಯಾಗಿರುವ ಭಾರತೀಯ ನೌಕಾಪಡೆಯಲ್ಲಿ ನಾವಿಕ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by Rukmini Krushna Ganiger
20 ಜುಲೈ 2021
Others
State
Job Overview
- No. of posts
- 350
- Start Date
- 19 ಜುಲೈ 2021
- End Date
- 23 ಜುಲೈ 2021
- Employment Type
- FULL_TIME
- Organization
- KPSC Vaani (Website)
- Location
- India, KA,
Selection Procedure:
- ಅಭ್ಯರ್ಥಿಗಳ ನೇಮಕಾತಿ ಪ್ರಕ್ರಿಯೆಯು ಸ್ಪರ್ಧಾತ್ಮಕ ಪರೀಕ್ಷೆ ಹಾಗೂ ದೈಹಿಕ ದಕ್ಷತೆ ಪರೀಕ್ಷೆ (PFT) ಅನುಸಾರವಾಗಿರುತ್ತದೆ.
Qualification:
- ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ ಬೋರ್ಡ್ ದಿಂದ ಇಂಟೆರ್ ಮೀಡಿಯೇಟ್ ಅಥವಾ SSLC (10th) ವಿದ್ಯಾರ್ಹತೆಯನ್ನು ಪಡೆದಿರಬೇಕು.
Age Limit:
- ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯೋಮಿತಿ ಕನಿಷ್ಠ 20 ಹಾಗೂ ಗರಿಷ್ಠ 24 ಆಗಿರುತ್ತದೆ. (Candidates should born between 01/04/2001 to 30/09/2004).
Apply online
To Buy : ನಿಮ್ಮ ಕನಸು ಸಾಕಾರಗೊಳಿಸಲು ಅತ್ತ್ಯುತ್ತಮ ಲೇಖಕರು ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗಾಗಿ ಬರೆದಿರುವ ಹಲವು ಉತ್ತಮ ಪುಸ್ತಕಗಳನ್ನು ಈ ಲಿಂಕ್ ಮೂಲಕ ಕೂಡಲೇ ಖರೀದಿ ಮಾಡಿ.
Related Tags:
SSLC
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.