Loading..!

ಭಾರತೀಯ ನೌಕಾಪಡೆಯಲ್ಲಿ ಖಾಲಿ ಇರುವ 162 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ I ಪದವಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನ
Published by: Savita Halli | Date:7 ಆಗಸ್ಟ್ 2022
not found

ಭಾರತೀಯ ನೌಕಾಪಡೆಯಲ್ಲಿ ಖಾಲಿ ಇರುವ 162 ಟ್ರೇಡ್ಸ್‌ಮ್ಯಾನ್ ಮೇಟ್ ಮತ್ತು ಎಸ್‌ಎಸ್‌ಸಿ ಎಕ್ಸಿಕ್ಯುಟಿವ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ06/09/2022 ರೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಭಾರತದ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನು ಸಲ್ಲಿಸಬಹುದು. 


ಒಟ್ಟು ಹುದ್ದೆಗಳ ವಿವರ: 162  
* ಟ್ರೇಡ್ಸ್‌ಮ್ಯಾನ್ ಮೇಟ್ : 112
* SSC ಎಕ್ಸಿಕ್ಯುಟಿವ: 50
ಪ್ರಮುಖ ದಿನಾಂಕಗಳು:
* ಟ್ರೇಡ್ಸ್‌ಮ್ಯಾನ್ ಮೇಟ್ ಹುದ್ದೆಗಳಿಗೆ - 06/08/2022 ರಿಂದ 06/09/2022
* SSC ಎಕ್ಸಿಕ್ಯುಟಿವ ಹುದ್ದೆಗಳಿಗೆ 05/08/2022 ರಿಂದ 15/09/2022ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. 

No. of posts:  162

Comments