ಭಾರತೀಯ ನೌಕಾಪಡೆಯಲ್ಲಿ ಖಾಲಿ ಇರುವ 162 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ I ಪದವಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನ

ಭಾರತೀಯ ನೌಕಾಪಡೆಯಲ್ಲಿ ಖಾಲಿ ಇರುವ 162 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ I ಪದವಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನ
Published by Savita Halli
05 ಆಗಸ್ಟ್ 2022 Others Important

ಭಾರತೀಯ ನೌಕಾಪಡೆಯಲ್ಲಿ ಖಾಲಿ ಇರುವ 162 ಟ್ರೇಡ್ಸ್‌ಮ್ಯಾನ್ ಮೇಟ್ ಮತ್ತು ಎಸ್‌ಎಸ್‌ಸಿ ಎಕ್ಸಿಕ್ಯುಟಿವ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 06/09/2022 ರೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಭಾರತದ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನು ಸಲ್ಲಿಸಬಹುದು. 

ಒಟ್ಟು ಹುದ್ದೆಗಳ ವಿವರ: 162  
* ಟ್ರೇಡ್ಸ್‌ಮ್ಯಾನ್ ಮೇಟ್ : 112
* SSC ಎಕ್ಸಿಕ್ಯುಟಿವ: 50
ಪ್ರಮುಖ ದಿನಾಂಕಗಳು:
* ಟ್ರೇಡ್ಸ್‌ಮ್ಯಾನ್ ಮೇಟ್ ಹುದ್ದೆಗಳಿಗೆ - 06/08/2022 ರಿಂದ 06/09/2022
* SSC ಎಕ್ಸಿಕ್ಯುಟಿವ ಹುದ್ದೆಗಳಿಗೆ 05/08/2022 ರಿಂದ 15/09/2022 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. 

Job Overview
No. of posts
162
Start Date
5 ಆಗಸ್ಟ್ 2022
End Date
6 ಸೆಪ್ಟೆಂಬರ್ 2022
Employment Type
FULL_TIME
Organization
KPSC Vaani (Website)
Location
ಭಾರತದಾಧ್ಯಂತ, KA,
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ದಾಖಲೆ ಪರಿಶೀಲನೆ ಮತ್ತು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.

Qualification:

ಭಾರತೀಯ ನೌಕಾಪಡೆ ನೇಮಕಾತಿಯಲ್ಲಿ ಹುದ್ದೆಗಳಿಗನುಗುಣವಾಗಿ 10ನೇ ತರಗತಿ, ITI/ BCA/ B.Sc/ B.E/ B.Teck/ M.Sc/ M.Teck  ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. 


 

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಕನಿಷ್ಟ 18 ರಿಂದ ಗರಿಷ್ಟ 25 ವರ್ಷ ವಯೋಮಿತಿಯೊಳಗಿರಬೇಕು.
* ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ,
* ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ ಮತ್ತು
* ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

To Download Official Notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.