ಭಾರತೀಯ ನೌಕಾಪಡೆಯಲ್ಲಿ ಖಾಲಿ ಇರುವ SSC Executive ಹುದ್ದೆಗಳ ನೇಮಕಾತಿ I ಕೂಡಲೇ ಅರ್ಜಿ ಸಲ್ಲಿಸಿ
Published by Yallamma G
22 ಜನವರಿ 2022
Others
State
ಭಾರತೀಯ ನೌಕಾಪಡೆಯಲ್ಲಿ (NAVY) ಖಾಲಿ ಇರುವ 50 SSC Executive ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ ಜನವರಿ 27 2022 ರಿಂದ ಆರಂಭಗೊಂಡು ಫೆಬ್ರವರಿ 10, 2022 ಸಾಯಂಕಾಲ 6 ಗಂಟೆಯೊಳಗೆ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುಸಾಗಿದೆ.
Job Overview
- No. of posts
- 50
- Start Date
- 27 ಜನವರಿ 2022
- End Date
- 10 ಫೆಬ್ರುವರಿ 2022
- Employment Type
- FULL_TIME
- Organization
- KPSC Vaani (Website)
- Location
- All Over India, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು MSc /BE /B.Tech /M. Tech /BCA /BSc (Candidates must have minimum 60% Marks) ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹೊಂದಿರಬೇಕು.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಜುಲೈ 2, 1997 ರಿಂದ ಜನವರಿ 1, 2003ರ ನಡುವೆ ಜನಿಸಿರಬೇಕು.
* ಈ ನೇಮಕಾತಿಯ ಕುರಿತು ಇನ್ನೂ ಹೆಚ್ಚಿನ ಸವಿವರವಾದ ಮಾಹಿತಿಗಾಗಿ ಅಭ್ಯರ್ಥಿಗಳು ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿಯನ್ನು ಪಡೆಯಬಹುದಾಗಿದೆ.
* ಈ ನೇಮಕಾತಿಯ ಕುರಿತು ಇನ್ನೂ ಹೆಚ್ಚಿನ ಸವಿವರವಾದ ಮಾಹಿತಿಗಾಗಿ ಅಭ್ಯರ್ಥಿಗಳು ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿಯನ್ನು ಪಡೆಯಬಹುದಾಗಿದೆ.
Apply online : Indian Navy Recruitment 2022
To Buy: ನಿಮ್ಮ ಸ್ಪರ್ಧಾತ್ಮಕ ತಯಾರಿಗಾಗಿ ಉತ್ತಮ ಸ್ಪರ್ಧಾತ್ಮಕ ಪುಸ್ತಕಗಳನ್ನು ರಿಯಾಯಿತಿಯೊಂದಿಗೆ ಖರೀದಿಸಿ
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.