ಭಾರತೀಯ ನೌಕಾಪಡೆಯಲ್ಲಿ ಖಾಲಿ ಇರುವ ಒಟ್ಟು 372 ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ l ಕೂಡಲೇ ಅರ್ಜಿ ಸಲ್ಲಿಸಿ
ಭಾರತೀಯ ನೌಕಾಪಡೆಯಲ್ಲಿ ಖಾಲಿ ಇರುವ ಎಲೆಕ್ಟ್ರಿಕಲ್ ಗ್ರೂಪ್, ವೆಪನ್ ಗ್ರೂಪ್, ವಿವಿಧ ಹುದ್ದೆಗಳನ್ನು ಒಳಗೊಂಡಂತೆ ಒಟ್ಟು 372 ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 29-ಮೇ-2023 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸ ಬಹುದಾಗಿದೆ.
ಹುದ್ದೆಗಳ ವಿವರ : 372
ಎಲೆಕ್ಟ್ರಿಕಲ್ ಗ್ರೂಪ್ - 42
ವೆಪನ್ ಗ್ರೂಪ್ - 59
ಇಂಜಿನಿಯರಿಂಗ್ ಗ್ರೂಪ್ - 141
ಕನ್ಸ್ಟ್ರಕ್ಷನ್ ಅಂಡ್ ಮೈಂಟೆನನ್ಸ್ ಗ್ರೂಪ್ - 118
ಪ್ರೊಡಕ್ಷನ್ ಪ್ಲಾನಿಂಗ್ ಅಂಡ್ ಕಂಟ್ರೋಲ್ ಗ್ರೂಪ್ - 12
- No. of posts
- 372
- Start Date
- 15 ಮೇ 2023
- End Date
- 29 ಮೇ 2023
- Employment Type
- FULL_TIME
- Organization
- KPSC Vaani (Website)
- Location
- ಭಾರತದಾದ್ಯಂತ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಶೈಕ್ಷಣಿಕ ಅರ್ಹತೆಯ ಆಧಾರದಮೇಲೆ ಶಾರ್ಟ್ ಲಿಸ್ಟ್ ಮಾಡಿ ನಂತರ ಕಂಪ್ಯೂಟರ್ ಆಧಾರಿತ ಪರೀಕ್ಷೆ ನಡೆಸುವ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.
* ಹುದ್ದೆಗಳ ಆಯ್ಕೆ ಪ್ರಕ್ರಿಯೆಯ ಸವಿವರಣೆಗಾಗಿ ಕೆಳಗೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಗಮನಿಸಿ.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಹುದ್ದೆಗಳಿಗೆ ಅನುಗುಣವಾಗುವಂತೆ ಡಿಪ್ಲೊಮಾ ವಿದ್ಯಾರ್ಹತೆಯನ್ನು ಪೂರ್ಣಗೊಳಿಸಿರಬೇಕು.
Fee:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು 278/- ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬಹುದಾಗಿದೆ.
SC/ST/ಮಾಜಿ ಸೈನಿಕ/ಮಹಿಳಾ ಅಭ್ಯರ್ಥಿಗಳಿಗೆ ಶುಲ್ಕದಿಂದ ವಿನಾಯಿತಿ ಇರಲಿದೆ.
Age Limit:
ಭಾರತೀಯ ನೌಕಾಪಡೆಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಕನಿಷ್ಟ 18 ವರ್ಷ ವಯಸ್ಸು ಹಾಗೂ ಗರಿಷ್ಟ 25 ವರ್ಷ ವಯೋಮಿತಿಯನ್ನು ಮೀರಿರಬಾರದು.
ವಯೋಮಿತಿ ಸಡಿಲಿಕೆ ಈ ಕೆಳಗಿನಂತೆ ನೀಡಲಾಗಿದೆ :
OBC/ESM ಅಭ್ಯರ್ಥಿಗಳು: 03 ವರ್ಷಗಳು
SC/ST ಅಭ್ಯರ್ಥಿಗಳು: 05 ವರ್ಷಗಳು
PwBD (UR) ಅಭ್ಯರ್ಥಿಗಳು: 10 ವರ್ಷಗಳು
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.