ಭಾರತೀಯ ನೌಕಾಪಡೆಯಲ್ಲಿ ಖಾಲಿ ಇರುವ ಸಂಗೀತಗಾರರ ಹುದ್ದೆಗಳ ನೇಮಕಾತಿಗಾಗಿ SSLC ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಭಾರತೀಯ ನೌಕಾಪಡೆಯಲ್ಲಿ ಖಾಲಿ ಇರುವ ಸಂಗೀತಗಾರರ ಹುದ್ದೆಗಳ ನೇಮಕಾತಿಗಾಗಿ SSLC ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by Yallamma G
19 ಜೂನ್ 2023 Others
Tags: SSLC
ಭಾರತೀಯ ನೌಕಾಪಡೆಯಲ್ಲಿ ಖಾಲಿ ಇರುವ 35 ಸಂಗೀತಗಾರರು ಹುದ್ದೆಗಳ ನೇಮಕಾತಿಗಾಗಿ SSLC ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 2-ಜುಲೈ-2023 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
Job Overview
No. of posts
35
Start Date
19 ಜೂನ್ 2023
End Date
2 ಜುಲೈ 2023
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳ ಶೈಕ್ಷಣಿಕ ಅರ್ಹತೆಯ ಆಧಾರದ ಮೇಲೆ ಶಾರ್ಟ್ ಲಿಸ್ಟ್ ಮಾಡಿ ನಂತರ, ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ 10 ನೇ ತರಗತಿಯನ್ನು ಪೂರ್ಣಗೊಳಿಸಿರಬೇಕು.
Age Limit:
ಭಾರತೀಯ ನೌಕಾಪಡೆಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ  01 Nov 2002 – 30 Apr 2006 ನಡುವೆ ಜನಿಸಿದ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಮೀಸಲಾತಿ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಇರಲಿದೆ.
To Download Official Notification
Related Tags: SSLC
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.