ಭಾರತೀಯ ನೌಕಾಪಡೆಯಲ್ಲಿ ಖಾಲಿ ಇರುವ ಒಟ್ಟು 362 ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ l ಕೂಡಲೇ ಅರ್ಜಿ ಸಲ್ಲಿಸಿ
ಭಾರತೀಯ ನೌಕಾಪಡೆಯಲ್ಲಿ ಖಾಲಿ ಇರುವ 362 ಟ್ರೇಡ್ಸ್ ಮನ್ ಹುದ್ದೆಗಳನ್ನು ಒಳಗೊಂಡಂತೆ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 25-ಸೆಪ್ಟೆಂಬರ್-2023 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸ ಬಹುದಾಗಿದೆ.
- No. of posts
- 362
- Start Date
- 21 ಆಗಸ್ಟ್ 2023
- End Date
- 25 ಸೆಪ್ಟೆಂಬರ್ 2023
- Employment Type
- FULL_TIME
- Organization
- KPSC Vaani (Website)
- Location
- ಭಾರತದಾದ್ಯಂತ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಶೈಕ್ಷಣಿಕ ಅರ್ಹತೆಯ ಆಧಾರದಮೇಲೆ ದಾಖಲಾತಿ ಪರಿಶೀಲನೆ ಮತ್ತು ಲಿಖಿತ ಪರೀಕ್ಷೆ ನಡೆಸುವ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.
* ಹುದ್ದೆಗಳ ಆಯ್ಕೆ ಪ್ರಕ್ರಿಯೆಯ ಸವಿವರಣೆಗಾಗಿ ಕೆಳಗೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಗಮನಿಸಿ.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಹುದ್ದೆಗಳಿಗೆ ಅನುಗುಣವಾಗುವಂತೆ SSLC ವಿದ್ಯಾರ್ಹತೆಯನ್ನು ಪೂರ್ಣಗೊಳಿಸಿರಬೇಕು.
Age Limit:
ಭಾರತೀಯ ನೌಕಾಪಡೆಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಕನಿಷ್ಟ 18 ವರ್ಷ ವಯಸ್ಸು ಹಾಗೂ ಗರಿಷ್ಟ 25 ವರ್ಷ ವಯೋಮಿತಿಯನ್ನು ಮೀರಿರಬಾರದು.
ವಯೋಮಿತಿ ಸಡಿಲಿಕೆ ಈ ಕೆಳಗಿನಂತೆ ನೀಡಲಾಗಿದೆ :
OBC/ESM ಅಭ್ಯರ್ಥಿಗಳು: 03 ವರ್ಷಗಳು
SC/ST ಅಭ್ಯರ್ಥಿಗಳು: 05 ವರ್ಷಗಳು
PwBD (UR) ಅಭ್ಯರ್ಥಿಗಳು: 10 ವರ್ಷಗಳು
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.