ಭಾರತೀಯ ನೌಕಾಪಡೆಯಲ್ಲಿ ಖಾಲಿ ಇರುವ ಒಟ್ಟು 248 ಹುದ್ದೆಗಳ ನೇಮಕಾತಿಗಾಗಿ SSLC ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ l ಕೂಡಲೇ ಅರ್ಜಿ ಸಲ್ಲಿಸಿ

ಭಾರತೀಯ ನೌಕಾಪಡೆಯಲ್ಲಿ ಖಾಲಿ ಇರುವ ಒಟ್ಟು 248 ಹುದ್ದೆಗಳ ನೇಮಕಾತಿಗಾಗಿ SSLC ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ l ಕೂಡಲೇ ಅರ್ಜಿ ಸಲ್ಲಿಸಿ
Published by Tajabi Pathan
31 ಜನವರಿ 2023 Others
Tags: SSLC

ಭಾರತೀಯ ನೌಕಾಪಡೆಯಲ್ಲಿ ಖಾಲಿ ಇರುವ ಫಿಟ್ಟರ್ ಆರ್ಮಮೆಂಟ್, ಫಿಟ್ಟರ್ ಜನರಲ್ ಮೆಕ್ಯಾನಿಕ್, ಪೇಂಟರ್, ಚಾಲಕ ಕ್ರೇನ್ ಮೊಬೈಲ್ ಹುದ್ದೆಗಳನ್ನು ಒಳಗೊಂಡಂತೆ ಒಟ್ಟು 248 ಹುದ್ದೆಗಳ ನೇಮಕಾತಿಗಾಗಿ SSLC ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 27-ಫೆಬ್ರವರಿ-2023 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸ ಬಹುದಾಗಿದೆ. 
* ಹುದ್ದೆಗಳ ಸವಿವರಣೆಗಾಗಿ ಕೆಳಗೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಗಮನಿಸಿ. 

Job Overview
No. of posts
248
Start Date
31 ಜನವರಿ 2023
End Date
27 ಫೆಬ್ರುವರಿ 2023
Employment Type
FULL_TIME
Organization
KPSC Vaani (Website)
Location
ಕರ್ನಾಟಕ, KA,
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಸ್ಕ್ರೀನಿಂಗ್, ಶಾರ್ಟ್ ಲಿಸ್ಟ್ ಮಾಡಿ ನಂತರ, ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ. 

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ 10 ನೇ ತರಗತಿಯನ್ನು ಪೂರ್ಣಗೊಳಿಸಿರಬೇಕು.

Fee:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು 205/- ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬಹುದಾಗಿದೆ. 
SC/ST/ಮಾಜಿ ಸೈನಿಕ/ಮಹಿಳಾ ಅಭ್ಯರ್ಥಿಗಳಿಗೆ ಶುಲ್ಕದಿಂದ ವಿನಾಯಿತಿ ಇರಲಿದೆ. 

Age Limit:

ಭಾರತೀಯ ನೌಕಾಪಡೆಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕಕ್ಕೆ ಅನುಗುಣವಾಗುವಂತೆ ಕನಿಷ್ಟ 18 ವರ್ಷ ವಯಸ್ಸು ಹಾಗೂ ಗರಿಷ್ಟ 25 ವರ್ಷ ವಯೋಮಿತಿಯನ್ನು ಹೊಂದಿರಬೇಕಾಗುತ್ತದೆ. 
ವಯೋಮಿತಿ ಸಡಿಲಿಕೆ ಈ ಕೆಳಗಿನಂತೆ ನೀಡಲಾಗಿದೆ :
OBC/ESM ಅಭ್ಯರ್ಥಿಗಳು: 03 ವರ್ಷಗಳು
SC/ST ಅಭ್ಯರ್ಥಿಗಳು: 05 ವರ್ಷಗಳು
PwBD (UR) ಅಭ್ಯರ್ಥಿಗಳು: 10 ವರ್ಷಗಳು

To Download Official Notification
Related Tags: SSLC
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.